
ಜನಸ್ಪಂದನ ಸಭೆ – ಕಸ್ತೂರಿ ರಂಗನ್ ಗೊಂದಲ ಬೇಡ, ಶೀಘ್ರವೇ ಏಕರೂಪ ಮರಳು ನೀತಿ : ಸಚಿವ ಸೊರಕೆ ಅಭಯ
ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ನಮ್ಮ ಆಕ್ಷೇಪಣೆಯನ್ನು
[...]