Agrigold

ಕುಂದಾಪುರ: ಅಗ್ರಿಗೋಲ್ಡ್ ಕಣ್ಣು ಮುಚ್ಚಾಲೆ-ಏಜಂಟರು, ಠೇವಣಿದಾರರ ಸಂಕಟ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಠೇವಣಿ ನೀಡಿದವರಿಗೆ ಆತಂಕ, ಠೇವಣಿ ಇಟ್ಟ ಏಜಂಟರಿಗೆ ಸಂಕಟ. ಮೂರಂಕಿಯಿಂದ ಹಿಡಿದು ಆರಂಕಿಯನ್ನು ಮೀರಿದ ಠೇವಣಿಗಳು ಕುಂದಾಪುರ ಶಾಖೆಯೊಂದರಲ್ಲಿಯೇ ಸಂಗ್ರಹವಾಗಿತ್ತು. ಸಾವಿರಾರು ಮಂದಿ ವ್ಯವಹಾರ [...]