Ath

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್‌ನಲ್ಲಿ ಮೂರು ಚಿನ್ನ ಗೆದ್ದ ಕುಂದಾಪುರದ ವಿಶ್ವನಾಥ್ ಗಾಣಿಗ

ಸೋಮಶೇಖರ್ ಪಡುಕೆರೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಕುಂದಾಪುರ ತಾಲೂಕಿನ ವಿಶ್ವನಾಥ್‌ ಭಾಸ್ಕರ ಗಾಣಿಗ, ದಕ್ಷಿಣ [...]