
ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಟಿಬದ್ಧರಾಗಿರಬೇಕು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಜನತೆ ಆಲೋಚನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಯುವಜನತೆಯನ್ನು ಪ್ರಜ್ಞಾವಂತ ನಾಗರಿಕರನ್ನಾಗಿ ರೂಪಿಸುತ್ತದೆ. ಯುವಜನತೆ ಸಂವಿಧಾನಾತ್ಮಕ
[...]