Basruru

ಕುಂದಾಪುರ, ಬೈಂದೂರು, ಬಸ್ರೂರಿನಲ್ಲಿ ಎಬಿವಿಪಿ ಪ್ರತಿಭಟನೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನಿಷೇಧಕ್ಕೆ ಆಗ್ರಹ

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ [...]

ಬಸ್ರೂರು: ನೃತ್ಯ-ಸಂಗೀತ ತರಬೇತಿ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೃತ್ಯ ಸಂಗೀತ ಮುಂತಾದ ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸಿದಾಗ ಮಾತ್ರ ಅದರ ಉಳಿವು ಸಾಧ್ಯ. ಕಲೆ, ಸಂಸ್ಕೃತಿಗಳಿಗೆ ಪೂರಕ ವಾತಾವರಣವಿರುವ ಬಸ್ರೂರಿನಂತಹ ಪರಿಸರದಲ್ಲಿ ಹುಟ್ಟಿಕೊಂಡ ಸಂಸ್ಥೆಗಳು [...]

ಬಸ್ರೂರು: ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಅತಿಥಿ ಗೃಹ ಸಮುಚ್ಛಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀದೇವಿಯ ಅನುಗ್ರಹ ಕೃಪೆಯಿಂದ ಜಿಎಸ್‌ಬಿ ಸಮಾಜ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಸಮಾಜದಿಂದ ನಾವು ಗಳಿಸಿದ ದ್ರವ್ಯವನ್ನು ಭಯ ಭಕ್ತಿಯಿಂದ ಯಾವುದೇ ಅಹಂಕಾರವಿಲ್ಲದೆ ಉತ್ತಮ ಕೆಲಸಕ್ಕೆ [...]

ಕುಂದಾಪುರ, ಬಸ್ರೂರು, ಬೈಂದೂರು: ಪವಿತ್ರ ಶುಕ್ರವಾರ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂತ ಫಿಲಿಪ್ ನೆರಿ ಚರ್ಚ್ ಬಸ್ರೂರಿನಲ್ಲಿ ಪವಿತ್ರ ಶುಕ್ರವಾರವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಸ್ಥಳೀಯ ಶಾಲೆಯ ಮೈದಾನಾದಲ್ಲಿ ಸ್ಥಳೀಯ ಚರ್ಚನ ಧರ್ಮಗುರುಗಳಾದ ವಂ ವಿಶಾಲ್ ಲೋಬೊರವರ ಮುಂದಾಳತ್ವದಲ್ಲಿ [...]

ಪತ್ರಿಕೆ ಓದುಗರಿಗಿಂತ ನೋಡುಗರ ಸಂಖ್ಯೆ ಹೆಚ್ಚುತ್ತಿದೆ: ಸಂತೋಷ ಕೋಣಿ

ಕುಂದಾಪುರ: ಇತ್ತಿಚಿನ ದಿನಗಳಲ್ಲಿ ಪತ್ರಿಕೆಯನ್ನು ಓದುವವರಿಗಿಂತ ಹೆಚ್ಚಾಗಿ ನೋಡುಗರ ಸಂಖ್ಯೆ ಜಾಸ್ತಿಗಾಗುತ್ತಿದೆ. ಮೊಬೈಲ್, ಟಿ.ವಿಯ ಕಾರಣದಿಂದಾಗಿ ಯುವಜನತೆ ಪತ್ರಿಕೆ ಓದುವ ಹವ್ಯಾಸದಿಂದಲೇ ದೂರ ಸರಿಯುತ್ತಿದ್ದಾರೇನೋ ಎಂಬ ಜಿಜ್ಞಾಸೆ ಕಾಡುತ್ತಿದೆ ಎಂದು ಸುದ್ದಿಮನೆ [...]

ಅ.13-23 : ಬಸ್ರೂರು ಮಹಾಲಸಾ ದೇವಳದಲ್ಲಿ ನವರಾತ್ರಿ ಮಹೋತ್ಸವ

ಗಂಗೊಳ್ಳಿ : ಸುಮಾರು 450 ವರ್ಷಗಳ ಇತಿಹಾಸವುಳ್ಳ ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವವು ಅ.13 ರಿಂದ [...]