
ಬೈಂದೂರು ಕ್ಷೇತ್ರಕ್ಕೆ ನಾಲ್ಕೂವರೆ ವರ್ಷದಲ್ಲಿ ರೂ. 2,000 ಕೋಟಿ ಅನುದಾನ: ಶಾಸಕ ಗೋಪಾಲ ಪೂಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಳೆದ ನಾಲ್ಕೂವರೆ ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಫಲಾನುಭವಿಗಳಿಗೆ ಈವರೆಗೆ ಸುಮಾರು 2,000
[...]