Byndoor MLA News

ಬೈಂದೂರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿದ ಸಚಿವೆ ಉಮಾಶ್ರೀ

ಇಂದಿರಾ ಗಾಂಧಿಯ ಕ್ರಾಂತಿಕಾರಿ ಹೆಜ್ಜೆಗಳು ಬಡತನ ನಿವಾರಣೆಗೆ ಶ್ರಮಿಸಿದ್ದವು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತಿನ ಕೆಲವೇ ಮುಂಚೂಣಿ ಮಹಿಳಾ ನಾಯಕಿಯಾಗಿ ಪೈಕಿ ಗುರುತಿಸಿಕೊಂಡಿದ್ದ ಇಂದಿರಾ ಗಾಂಧಿ, ಹದಿನಾರು ವರ್ಷ [...]

ಬೈಂದೂರು: ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರೋಟರಿ ಸಮುದಾಯ ಭವನದಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಜರುಗಿತು. ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೆ. ಗೋಪಾಲ ಪೂಜಾರಿ, ದೇಶದ ಯುವಶಕ್ತಿಗೆ [...]

ಗಂಗೊಳ್ಳಿ ವಿವಿಧ ಕಾಮಗಾರಿಗಳಿಗೆ ಶಿಲನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳ್ಳಲಿರುವ ಕಾರಂತರ ಬೈಲು ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ಸುಲ್ತಾನ್ ಮೊಹಲ್ಲಾ ರಸ್ತೆ, 5 ಲಕ್ಷ [...]

ಧರ್ಮರಕ್ಷಣೆಯ ಹೆಸರಿನಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ದಿನೇಶ್ ಗುಂಡೂರಾವ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮ ಹಾಗೂ ಗೋರಕ್ಷಣೆಯ ಮುಖವಾಡ ಧರಿಸಿರುವ ಬಿಜೆಪಿ ಪಕ್ಷ ನಿರಂತರವಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮ [...]

ಎನ್‌ಎಸ್‌ಯುಐ ಬೈಂದೂರು – ವಿದ್ಯಾರ್ಥಿ ಸಾಂಸ್ಕೃತಿಕ ವೈಭವ: ಭಂಡಾರ್‌ಕಾರ್ಸ್ ಕಾಲೇಜು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನ್ಯಾಶನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಬೈಂದೂರು ಘಟಕದ ಆಶ್ರಯದಲ್ಲಿ ಬೈಂದೂರಿನ ರಾಜರಾಜೇಶ್ವರಿ ಸಭಾಭವನದಲ್ಲಿ ಜರುಗಿದ ವಿದಾರ್ಥಿ ಸಮಾವೇಶ ಹಾಗೂ ವಿದ್ಯಾರ್ಥಿ ಸಾಂಸ್ಕೃತಿಕ ವೈಭವ [...]

ಮರವಂತೆ: ಶುದ್ಧ ನೀರಿನ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀಮಂತರು ತಮ್ಮ ಮನೆಯಲ್ಲೇ ನೀರು ಶುದ್ಧೀಕರಣ ವ್ಯವಸ್ಥೆ ಹೊಂದುತ್ತಾರೆ. ಬಡವರಿಗೆ ಆ ಸಾಮರ್ಥ್ಯ ಇಲ್ಲ. ಆ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ [...]

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 253ಕೋಟಿ ವ್ಯವಹಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2015-16ನೇ ಸಾಲಿನಲ್ಲಿ 253 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ 71.94 ಲಕ್ಷ ರೂ. ಲಾಭಗಳಿಸಿದೆ ಎಂದು ಸೊಸೈಟಿಯ [...]

ಮಾರಣಕಟ್ಟೆ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಕಾಲುಸಂಕಗಳಿಗೆ ಶಿಲಾನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರ್ಕಾರದ ಹಣ ಸದ್ಬಳಕೆ ಆಗಬೇಕು. ಗ್ರಾಮೀಣ ಪ್ರದೇಶಗಳಿಗೆ ಅನುದಾನ ತಲುಪಬೇಕು ಎನ್ನುವ ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿಯೇ ಸಾಕಷ್ಟು ಕಾಮಗಾರಿಗೆ ಅತೀ ಹೆಚ್ಚು ಹಣ [...]

ಬೈಂದೂರು ಸರಕಾರಿ ಪ.ಪೂ ಕಾಲೇಜಿನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೆಜಿನಲ್ಲಿ ಐದು ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನಾಲ್ಕು ನೂತನ ಶೌಚಾಲಯವನ್ನು ಉದ್ಘಾಟನೆ ಹಾಗೂ ರೂ. 54 ಲಕ್ಷ ವೆಚ್ಚದಲ್ಲಿ [...]

ರಾಷ್ಟ್ರೀಯ ಕುಟುಂಬ ನೆರವು ಯೋಜನೆ: ಫಲಾನುಭವಿಗಳಿಗೆ ಚೆಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಆ ಭಾಗದ ಗ್ರಾಮಸ್ಥರ ಅನುಕೂಲಕ್ಕಾಗಿ ಸರಕಾರ ಬಾಪೂಜಿ ಸೇವಾ ಕೇಂದ್ರ ಆರಂಭಿಸಿದೆ. ನಾಡ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದ್ದು, [...]