
ಬೈಂದೂರು: ಪೈನಾಡಿ ರಸ್ತೆ ಉದ್ಘಾಟನೆ. ಬಲಗೋಡು ಕಿಂಡಿ ಅಣೆಕಟ್ಟಿಗೆ ಗುದ್ದಲಿ ಪೂಜೆ
ಬೈಂದೂರು: ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟಿಕರಣಗೊಂಡ ಕಾಲ್ತೋಡು ಪೈನಾಡಿ ರಸ್ತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ
[...]