ಬೈಂದೂರು: ಕಿಂಡಿ ಅಣೆಕಟ್ಟು(ಬ್ಯಾರೇಜ್) ನಿರ್ಮಾಣದಿಂದ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮದ್ದೋಡಿ-ಕುಂಜಳ್ಳಿ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ರೂ.
[...]
ಬೈಂದೂರು: ಉಪ್ಪುಂದದಲ್ಲಿ ನಲವತ್ತು ಲಕ್ಷ ರೂಪಾಯಿ ಅನುದಾನದ ಅಂಬಾಗಿಲು ಹಳೇ ಎಂಬೆಸ್ಸಿ ರಸ್ತೆ ಹಾಗೂ ಮೀನುಗಾರಿಕಾ ನಬಾರ್ಡನ ಹದಿನೈದು ಲಕ್ಷ ಅನುದಾನದ ಮಡಿಕಲ್ ಉಪ್ಪುಂದ ಕಿರುಸೇತುವೆ ಸಹಿತ ರಸ್ತೆ ಕಾಮಗಾರಿಗೆ ಶಾಸಕ
[...]
ಶಿರೂರಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಬೈಂದೂರು: ಶಿರೂರು ಗ್ರಾಮದಲ್ಲಿನ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ನಿರ್ಗತಿಕರು, ಅಶಿಕ್ಷಿತ ಮಕ್ಕಳು ಹಾಗೂ ಇತರೆ ಫಲಾನುಭವಿಗಳಿಗೆ ನೂರಕ್ಕೆ ನೂರರಷ್ಟು
[...]
ಗಂಗೊಳ್ಳಿ: ಸರಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಅನುದಾನಿತ ಶಾಲೆಗಳ ಅಭಿವೃದ್ಧಿಗೂ ಸಹಕಾರ ನೀಡುತ್ತಿದೆ. ಈಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಎಸ್.ವಿ.ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ದೃಷ್ಟಿಯಿಂದ ಶಾಲೆಯ ಪ್ರಾಂಗಣದಲ್ಲಿ
[...]
ಬೈಂದೂರು: ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಸೇವಾ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
[...]
ಬೈಂದೂರು: ಇಲ್ಲಿನ ಸರಕಾರಿ ಪೌಢಶಾಲೆಯ ಪಾಲಕರ ಸಭೆ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿತು. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಬಗೆಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ಕ್ಷೇತ್ರದ ಶಾಸಕರಾದ ಕೆ. ಗೋಪಾಲ ಪೂಜಾರಿ ಸಭೆಯ
[...]