Byndoor

ಗಣಪತಿ ಮೂರ್ತಿ ರಚಿಸುವ ಬೈಂದೂರಿನ ‘ಕಲಾ ಕುಟುಂಬ’ಕ್ಕೆ ಶತಮಾನದ ಇತಿಹಾಸ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಅಜ್ಜನಿಂದ ಬಳುವಳಿಯಾಗಿ ಬಂದ ಕಲೆ ಮೊಮ್ಮಕ್ಕಳ ಕೈಯಲ್ಲಿ ಇಂದಿಗೂ ಮೂರ್ತರೂಪ ಪಡೆಯುತ್ತಿದೆ. ನೂರಾರು ವರ್ಷಗಳಿಂದಲೂ ನಡೆದು ಬಂದ [...]

ಭಾರತದ ಚಿಂತನೆ ಜಗತ್ತಿಗೆ ಸ್ಫೂರ್ತಿ. ಸರ್ವರ ಶ್ರೇಯಸ್ಸು ಬಯಸುವ ಹಿಂದೂಗಳದ್ದು ವಿಶಾಲ ಮನೋಭಾವ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದಿನ ದಿನಗಳಲ್ಲಿ ಹಿಂದೂ ಎಂದು ಹೇಳಿಕೊಂಡರೂ ಕೋಮುವಾದಿ ಎಂದು ಬಿಂಬಿಸುವ ವಾತಾವರಣ ಸೃಷ್ಠಿಯಾಗಿದೆ. ಹಿಂದೂ ಧರ್ಮವೆಂಬುದು ಒಂದು ಮತ, ಜಾತಿ ಹಾಗೂ ಪ್ರದೇಶಕ್ಕೆ ಸೀಮಿತವಾಗಿಲ್ಲ. [...]

ಬೈಂದೂರು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ೨೦೧೭ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಚಂದ್ರ [...]

ಕರ್ಕಾಟಕ ಅಮವಾಸ್ಯೆ: ಬೈಂದೂರಿನ ಸೋಮೇಶ್ವರದಲ್ಲಿ ಸಮುದ್ರ ಸ್ನಾನ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಪ್ರಕೃತಿಯ ಭವ್ಯ ಸೊಬಗು ಹೊದ್ದು ಕಂಗೋಳಿಸುವ ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಸಮುದ್ರ ಸ್ನಾನ ಹಾಗೂ ವಾರ್ಷಿಕ ಜಾತ್ರೆ ಮಹೋತ್ಸವವು ಸಂಭ್ರಮ-ಸಡಗರದಿಂದ [...]

ಬೈಂದೂರು ತಾಲೂಕು: ನಾಲ್ಕು ದಶಕಗಳ ಹೋರಾಟಕ್ಕೆ ಸಂದ ಜಯ. ಆಗಿರುವುದೇನು? ಆಗಬೇಕಾದ್ದೇನು?

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ನಾಲ್ಕು ದಶಕಗಳ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯ ಬಜೆಟ್‌ನಲ್ಲಿ ಬೈಂದೂರು ತಾಲೂಕು ಘೋಷಣೆಯಾಗುವ ಮೂಲಕ ನಾಗರಿಕರು [...]

ಬೈಂದೂರು: ಶ್ರೀ ಮೂಕಾಂಬಿಕಾ ಕಾಂಪ್ಲೆಕ್ಸ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಗಾಂಧಿ ಮೈದಾನದ ಎದುರು ನೂತನವಾಗಿ ನಿರ್ಮಾಣಗೊಂಡ ಅತ್ಯಾಧುನಿಕ ವಾಣಿಜ್ಯ ಮಳಿಗೆ ‘ಶ್ರೀ ಮೂಕಾಂಬಿಕಾ ಕಾಂಪ್ಲೆಕ್ಸ್’ ಲೋಕಾರ್ಪಣೆಗೊಂಡಿತು. ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದ ಆಡಳಿತ [...]

ದೀಪಾವಳಿ: ಬೈಂದೂರು ಆರಕ್ಷಕ ಠಾಣೆಯಲ್ಲಿ ಲಕ್ಷ್ಮೀಪೂಜೆ, ಆಯುಧಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಆರಕ್ಷಕ ಠಾಣೆಯಲ್ಲಿ ಬೆಳಿಗ್ಗೆ ದೀಪಾವಳಿಯ ಪ್ರಯುಕ್ತ ವಿಶೇಷ ಲಕ್ಷ್ಮೀಪೂಜೆ ಹಾಗೂ ಆಯುಧಪೂಜೆ ವಿಜೃಭಣೆಯಿಂದ ನಡೆಯಿತು. ವೃತ್ತ ನಿರೀಕ್ಷಕ ರಾಘವ ಪಡೀಲ್, ಠಾಣಾಧಿಕಾರಿ ಸಂತೋಷ್ [...]

ಬೈಂದೂರು: ಕೌಟುಂಬಿಕ ಸಮಸ್ಯೆಯಿಂದ ವಿಷ ಸೇವಿಸಿದ ಕುಟುಂಬ

ಮಕ್ಕಳಿಬ್ಬರು ಮೃತ – ತಂದೆ-ತಾಯಿ ಗಂಭೀರ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೌಟುಂಬಿಕ ಸಮಸ್ಯೆಯಿಂದ ನೊಂದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೈಂದೂರಿನ ಗಂಗಾನಾಡು ಗೋಳಿಕಕ್ಕಾರು ಎಂಬಲ್ಲಿ [...]

ಬೈಂದೂರು: ಭೀಕರ ಅಪಘಾತದಲ್ಲಿ ತಾಯಿ-ಮಗು ಬಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಒತ್ತಿನಣೆ ಬಳಿ ಕಂಟೇನರ್ ಹಾಗೂ ಸಾಂಟ್ರೊ ಕಾರಿನ ನಡುವಿನ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಹಸುಗೂಸು ಸ್ಥಳದಲ್ಲಿಯೇ ಮೃತಪಟ್ಟು [...]

ಬೈಂದೂರು ಬಿಜೆಪಿ ಯುವಮೋರ್ಚಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ವಿಕ್ರಮ್ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಿಜೆಪಿ ಯುವಮೋರ್ಚಾ ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಯುವ ಉದ್ಯಮಿ ವಿಕ್ರಮ್ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ್ ಗಾಣಿಗ ತಗ್ಗರ್ಸೆ ನೇಮಕಗೊಂಡಿದ್ದಾರೆ. [...]