Byndoor

ಬೈಂದೂರು ಬಿಜೆಪಿ ಯುವಮೋರ್ಚಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ವಿಕ್ರಮ್ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಿಜೆಪಿ ಯುವಮೋರ್ಚಾ ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಯುವ ಉದ್ಯಮಿ ವಿಕ್ರಮ್ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ್ ಗಾಣಿಗ ತಗ್ಗರ್ಸೆ ನೇಮಕಗೊಂಡಿದ್ದಾರೆ. [...]

ಬೈಂದೂರು ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಪದಗ್ರಹಣ

ಸಂಘಟನಾತ್ಮಕ ಕಾರ್ಯದಿಂದ ಪಕ್ಷ ಸದೃಢ: ಶ್ರೀನಿವಾಸ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ [...]

ಬೈಂದೂರು: ಹುತಾತ್ಮ ಯೋಧರಿಗೆ ಮೊಂಬತ್ತಿ ಬೆಳಗಿ ನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ದೇಶ ಎಂದಿಗೂ ಶಾಂತಿ ಬಯಸುತ್ತದೆ. ಆದರೆ ಪಾಕಿಸ್ತಾನದ ಭಯೋತ್ಪಾದರು ದೇಶ ಶಾಂತಿ ಕದಡುವ ಕೆಲಸಕ್ಕೆ ಮುಂದಾಗಿದ್ದಾರೆ. ಸೈನಿಕರ ನಿದ್ರೆಯಲ್ಲಿದ್ದಾಗ ಅವರ ಮೇಲೆ ದಾಳಿ [...]

ಉದ್ಯಮದಲ್ಲಿ ಸಮಾಜಮುಖಿ ಚಿಂತನೆಯಿದ್ದರೆ ಯಶಸ್ಸು: ಡಾ. ಕಲ್ಲಡ್ಕ ಪ್ರಭಾಕರ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಂತಕ್ಕೆ ಸ್ವಲ್ಪ – ಸಮಾಜಕ್ಕೆ ಸರ್ವಸ್ವವೆಂಬ ಧ್ಯೇಯವನ್ನಿಟ್ಟುಕೊಂಡ ವ್ಯಕ್ತಿಗಳೂ ಆರಂಭಿಸುವ ಉದ್ಯಮ ಯಾವಾಗಲೂ ಯಶಸ್ಸನ್ನು ಕಾಣುತ್ತದೆ. ಸಮಾಜಕ್ಕೇನಾದರೂ ಮಾಡಬೇಕೆಂಬ ತುಡಿತದ ಹಿಂದೆ ಜನರ ಹಿತಕಾಯುವ [...]

ಬೈಂದೂರು: ಸಿಟಿ ಪಾಯಿಂಟ್ – ನಮ್ಮ ಬಜಾರ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮುಖ್ಯರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಸಿಟಿ ಪಾಯಿಂಟ್ ಕಟ್ಟಡ ಹಾಗೂ ಹೈಪರ್ ಎಸಿ ಮಾರ್ಕೆಟ್ ನಮ್ಮ ಬಜಾರ್ ಲೋಪಾರ್ಪಣೆಗೊಂಡಿತು. ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ದಕ [...]

ಬೈಂದೂರಿನಲ್ಲಿಗ ಅತ್ಯಾಧುನಿಕ ಹವಾನಿಯಂತ್ರಿತ ಹೈಪರ್ ಮಾರ್ಕೆಟ್ ‘ನಮ್ಮ ಬಜಾರ್’

ಕುಂದಾಪ್ರ ಡಾಟ್ ಕಾಂ ವರದಿ. ನಿಸರ್ಗದತ್ತ ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುವ ಬೈಂದೂರು ವಿವಿಧ ಸ್ತರಗಳಲ್ಲಿ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಗ್ರಾಮೀಣ ಪ್ರದೇಶಗಳನ್ನು ಒಳಗೊಂಡ ಈ ಪುಟ್ಟ ನಗರ, ಮೂಲಭೂತ ಸೌಕರ್ಯಗಳನ್ನು ಒಂದೊಂದಾಗಿ [...]

ಎನ್‌ಎಸ್‌ಯುಐ ಬೈಂದೂರು – ವಿದ್ಯಾರ್ಥಿ ಸಾಂಸ್ಕೃತಿಕ ವೈಭವ: ಭಂಡಾರ್‌ಕಾರ್ಸ್ ಕಾಲೇಜು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನ್ಯಾಶನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಬೈಂದೂರು ಘಟಕದ ಆಶ್ರಯದಲ್ಲಿ ಬೈಂದೂರಿನ ರಾಜರಾಜೇಶ್ವರಿ ಸಭಾಭವನದಲ್ಲಿ ಜರುಗಿದ ವಿದಾರ್ಥಿ ಸಮಾವೇಶ ಹಾಗೂ ವಿದ್ಯಾರ್ಥಿ ಸಾಂಸ್ಕೃತಿಕ ವೈಭವ [...]

ತಾಲೂಕು ದಸರಾ ಕ್ರೀಡಾಕೂಟ: ಬೈಂದೂರು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ವಾಲಿಬಾಲ್ [...]

ಭಾರತ್ ಬಂದ್: ಕುಂದಾಪುರ ಸ್ತಬ್ಧ, ಬೈಂದೂರಿನಲ್ಲಿ ಮಿಶ್ರ ಪ್ರತಿಕ್ರಿಯೆ. ಪ್ರಯಾಣಿಕರ ಪರದಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ದೇಶಾದ್ಯಂತ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೂ ಬಂದ್ ಬಹುಪಾಲು ಯಶಸ್ವಿಯಾಗಿದೆ. ಕುಂದಾಪುರ ವಿಧಾನಸಭಾ [...]

ಬೈಂದೂರು: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶ ಮತ್ತು ದೇಶ ಕಾಯುತ್ತಿರುವ ಸೈನಿಕರ ವಿರೋಧಿ ಘೋಷಣೆ ಕೂಗಿದವರನ್ನು ಬಿಟ್ಟು ಎಬಿವಿಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ದೇಶದ್ರೋಹಿಗಳನ್ನು [...]