
ಕುಂದಾಪುರ, ಬೈಂದೂರು, ಬಸ್ರೂರಿನಲ್ಲಿ ಎಬಿವಿಪಿ ಪ್ರತಿಭಟನೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನಿಷೇಧಕ್ಕೆ ಆಗ್ರಹ
ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ
[...]