Byndoor

ಮದ್ದೋಡಿ ಶಾಲೆ: ಹಳೆ ವಿದ್ಯಾರ್ಥಿ ಸಂಘ, ಆರೋಗ್ಯ ಶಿಬಿರ ಉದ್ಘಾಟನೆ

ಬೈಂದೂರು: ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದ ಜನರಿಗೆ ತಮ್ಮ ಆರೋಗ್ಯ ಸಮಸ್ಯೆಯಿಂದ ದೂರದ ಆಸ್ಪತ್ರೆಗಳಗೆ ಹೋಗಲು ಅನಾನುಕೂಲತೆಯಿಂದ ಕಷ್ಟಸಾಧ್ಯ. ಹೀಗಾಗಿ ಆಯಾ ಹಳ್ಳಿಯಲ್ಲಿರುವ ಸಂಘ-ಸಂಸ್ಥೆಗಳು ಆರೋಗ್ಯ ಶಿಬಿರಗಳ ಮೂಲಕ ತಜ್ಞವೈದ್ಯರನ್ನು ಹಳ್ಳಿಗೆ [...]

ಬೈಂದೂರು ಶಾಸಕರಿಂದ ಕಿಂಡಿ ಅಣೆಕಟ್ಟು ಗುದ್ದಲಿಪೂಜೆ

ಬೈಂದೂರು: ಕಿಂಡಿ ಅಣೆಕಟ್ಟು(ಬ್ಯಾರೇಜ್) ನಿರ್ಮಾಣದಿಂದ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮದ್ದೋಡಿ-ಕುಂಜಳ್ಳಿ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ರೂ. [...]

ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಬೈಂದೂರು: ಈ ಸಾಲಿನ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯು ಮಂಗಳವಾರ ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ [...]

ಮಹಿಳೆಯೊಂದಿಗೆ ಸಿಕ್ಕಿಬಿದ್ದ ಪೊಲೀಸ್ ಪೇದೆಗೆ ಸ್ಥಳೀಯರಿಂದ ಧರ್ಮದೇಟು

ಬೈಂದೂರು: ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾನೆಂದು ಆರೋಪಿಸಿ ಪೋಲೀಸ್ ಪೇದೆಯನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಪೋಲೀಸರಿಗೊಪ್ಪಿಸಿದ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಬಳಿ ನಡೆದಿದೆ. ಬೈಂದೂರು ಪೋಲೀಸ್ ಠಾಣೆಯ ಪೇದೆ ಕಿರಣ [...]

ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್: ಗವರ್ನರ್ ಶ್ರೀಧರ ಶೆಣವ ಭೇಟಿ

ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ ಮತ್ತೊಂದಿಲ್ಲ ಎಂದು ಲಯನ್ಸ್ [...]

ಭಂಡಾರಿ ಸಮಾಜ ಸಂಘ: ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣೆ

ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಭಂಡಾರಿ [...]

ಬೈಂದೂರು: ರಂಗಕಲಾ ಕಮ್ಮಟಕ್ಕೆ ಚಾಲನೆ

ಬೈಂದೂರು: ಇಲ್ಲಿನ ಸುರಭಿ ಕಲಾಶಾಲೆಯ ಆಶ್ರಯದಲ್ಲಿ ಸ್ಥಳೀಯ ಆಶ್ರಮಶಾಲೆಯಲ್ಲಿ ಐದು ದಿನಗಳ ರಂಗಕಲಾ ಕಮ್ಮಟಕ್ಕೆ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಸಾಹಿತ್ಯದಲ್ಲಿ ಒಬ್ಬ ವ್ಯಕ್ತಿಯ [...]

ಉತ್ಸವಗಳು ನಮ್ಮೊಳಗಿನ ಮಾನವೀಯ ಗುಣವನ್ನು ಎಚ್ಚರಿಸುತ್ತದೆ: ಓಂ ಗಣೇಶ್

ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ [...]

ದೇವಾಡಿಗ ಸಂಘ ಮಹಿಳಾ ಘಟಕದ ‘ಮಹಿಳಾ ಜಾಗೃತಿ ಸಮಾವೇಶ’

ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ [...]

ನಾಗೂರಿನಲ್ಲಿ ಕುಸುಮ ಫೌಂಡೇಶನ್ ಸಾರಥ್ಯದ ‘ಗಾನಕುಸುಮ’ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು: ಸಮೀಪದ ನಾಗೂರು ಕುಸುಮ ಫೌಂಡೇಶನ್ ಆಶ್ರಯದಲ್ಲಿ ಅಲ್ಲಿನ ಲಲಿತ ಕೃಷ್ಣ ಕಲಾಮಂದಿರದಲ್ಲಿ ಬೈಂದೂರು ಶಿಕ್ಷಣ ವಲಯದ ಯುವಜನರಿಗಾಗಿ ಗಾನಕುಸುಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ತೀರ್ಪುಗಾರರಾಗಿದ್ದ ಬಸ್ರೂರು ಭಾಸ್ಕರ ಆಚಾರ್ಯ, ಕುಂದಾಪುರದ ಮೀರಾ [...]