Byndoor

ಎನ್ನೆಸ್ಸೆಸ್ ವ್ಯಕ್ತಿತ್ವ ರೂಪಿಸಲು ಸಹಕಾರಿಯಾಗುತ್ತದೆ : ಅಭಿನಂದನ ಶೆಟ್ಟಿ

ಬೈಂದೂರು: ಮನುಷ್ಯನಲ್ಲಿ ನಾಯಕತ್ವದ ಗುಣ, ಸಮಾಜಮುಖಿ ಬದುಕನ್ನು ರೂಪಿಸುವುದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ. ಮನುಷ್ಯ ಜೀವನದಲ್ಲಿ ಸಫಲತೆ, ಯಶಸ್ಸನ್ನು ಕಂಡುಕೊಳ್ಳಬೇಕಾದರೆ ಅವನಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ಆತ್ನವಿಶ್ವಾಸ ಅತ್ಯಗತ್ಯ. ಶಿಕ್ಷಣ [...]

ಮೈಸೂರು ವಿಭಾಗ ಕಬ್ಬಡ್ಡಿ: ಮಂಗಳೂರು, ಮಂಡ್ಯ, ಚಿಕ್ಕಮಂಗಳೂರಿಗೆ ಟ್ರೋಪಿ

ಬೈಂದೂರು: ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸಿಕ್ಕ ಅವಕಾಶವನ್ನು ಸದ್ಬಳಕ್ಕೆ ಮಾಡಿಕೊಂಡರೇ ಯಶಸ್ಸು ಸುಲಭವಾಗಿ ದೊರೆಯುತ್ತದೆ. ಕ್ರೀಡೆ ವ್ಯಕ್ತಿತ್ವನ್ನು ರೂಪಿಸುವುದರೊಂದಿಗೆ ಓದಿನಲ್ಲಿಯೂ ಆಸಕ್ತಿ ಮೂಡಿಸುತ್ತದೆಂದು ತಾ.ಪಂ [...]

ಬೈಂದೂರು: ಮೈಸೂರು ವಿಭಾಗ ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಚಾಲನೆ

ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಉಳಿಸಿಕೊಂಡಿರುವ ಉಡುಪಿ ಜಿಲ್ಲೆ ಕ್ರೀಡಾ ಕ್ಷೇತ್ರಕ್ಕೂ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಹೆಗ್ಗಳಿಕೆ ಹೊಂದಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು [...]

ಫೆ.9-13: ಬೈಂದೂರು ವತ್ತಿನಕಟ್ಟೆಯಲ್ಲಿ ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ

ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ಹಾಗೂ ನಾಗದೇವರ ಸನ್ನಿಧಿನಲ್ಲಿ ಫೆಬ್ರವರಿ ೯ರಿಂದ [...]

ಸರಕಾರದ ಯೋಜನೆಗಳು ಸಮರ್ಪಕ ಅನುಷ್ಠಾನದಿಂದ ಆದರ್ಶ ಗ್ರಾಮ ಸಾಕಾರ: ಆಸ್ಕರ್

ಶಿರೂರಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಬೈಂದೂರು: ಶಿರೂರು ಗ್ರಾಮದಲ್ಲಿನ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ನಿರ್ಗತಿಕರು, ಅಶಿಕ್ಷಿತ ಮಕ್ಕಳು ಹಾಗೂ ಇತರೆ ಫಲಾನುಭವಿಗಳಿಗೆ ನೂರಕ್ಕೆ ನೂರರಷ್ಟು [...]

ಮಕ್ಕಳ ಸಂತೆ: ಆಟ-ಪಾಠದ ನಡುವಲ್ಲೊಂದು ವ್ಯಾವಹಾರಿಕ ನೋಟ

ಬೈಂದೂರು, ಅ.09: ಇಂದು ಬೈಂದೂರಿನ ಸಂತೆಯ ಗೌಜಿಗಿಂತ ತಗ್ಗರ್ಸೆ ಶಾಲಾ ಆವರಣದಲ್ಲಿನ ಸಂತೆಯ ಗೌಜು ಜೋರಾಗಿತ್ತು. ಟೊಮೆಟೋ 20ರೂಪಾಯ್, ಆಲೂಗೆ ಬರೀ 15ರೂಪಾರ್, ಫ್ರೇಶ್ ಮೀನ್ ಇತ್ತ್ ತಕನಿ, ಊರ್ ಕೋಳಿ [...]

ರಾಜ್ಯ ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯುವವರೆಗೂ ವಿರಮಿಸುವುದಿಲ್ಲ: ಬಿ. ಎಸ್. ಯಡಿಯೂರಪ್ಪ

ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ವಂದಿಸುವ ಬದಲಿಗೆ, ತಮ್ಮದೇ ದರ್ಬಾರಿನಲ್ಲಿ ಮುಳುಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. [...]

ಗೋಪಾಲಕೃಷ್ಣ ವಿವಿಧೋದ್ದೇಶ ಸೇವಾ ಸಹಕಾರಿ ಸಂಘ ಮಹಾಸಭೆ

ಕುಂದಾಪುರ: ತಾಲೂಕಿನ ಮಡಾಮಕ್ಕಿ ಗ್ರಾಮವನ್ನು ಹೊರತುಪಡಿಸಿ, ಉಳಿದ ೧೦೦ ಗ್ರಾಮಗಳ ವ್ಯಾಪ್ತಿಗೆ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ಈ ಸಂಘವು ಆಯಾ ಗ್ರಾಮಗಳ ನೋಂದಾಯಿತ ಸದಸ್ಯರಿಗೆ ಸೇವೆ ನೀಡುತ್ತಿದೆ. ಸದಸ್ಯತ್ವ ವರ್ಷಂತ್ಯಕ್ಕೆ 31.42 ವೃದ್ಧಿಯಾಗಿದ್ದು, [...]

ನಾವುಂದ : ನೇತ್ರ ತಪಾಸಣಾ ಶಿಬಿರ ಉದ್ಘಾಟನೆ

ಬೈಂದೂರು: ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಣಿಪಾಲ ಲಯನ್ಸ್ ಮತ್ತು ಲಯನೆಸ್ ಕ್ಲಬ್, ದುಬೈಯ ದಿನೇಶ ದೇವಾಡಿಗ ಫ್ಯಾಮಿಲಿ ಟ್ರಸ್ಟ್ ಮತ್ತು ನಾವುಂದ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಡುಪಿಯ [...]

ಚಾರಣ ಶಿಬಿರ: ವಿದ್ಯಾರ್ಥಿಗಳು ದೇಶ ಕಟ್ಟುವ ಕೆಲಸ ಮಾಡಬೇಕಿದೆ – ಶಾಸಕ ಗೋಪಾಲ ಪೂಜಾರಿ

ಬೈಂದೂರು: ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಸೇವಾ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. [...]