
ಬಸ್ರೂರು: ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಅತಿಥಿ ಗೃಹ ಸಮುಚ್ಛಯ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀದೇವಿಯ ಅನುಗ್ರಹ ಕೃಪೆಯಿಂದ ಜಿಎಸ್ಬಿ ಸಮಾಜ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಸಮಾಜದಿಂದ ನಾವು ಗಳಿಸಿದ ದ್ರವ್ಯವನ್ನು ಭಯ ಭಕ್ತಿಯಿಂದ ಯಾವುದೇ ಅಹಂಕಾರವಿಲ್ಲದೆ ಉತ್ತಮ ಕೆಲಸಕ್ಕೆ
[...]