DC Udupi

ಕುಂದಾಪುರ: ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ ಡಿಸಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಹೊಂಬಾಡಿ-ಮೊಂಡಾಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಗುರುವಾರ ಅನಿರೀಕ್ಷಿತ ಭೇಟಿ ನೀಡಿ, ಅಂಗನವಾಡಿಯ ಸ್ವಚ್ಛತೆ, ಆಹಾರದ ಗುಣಮಟ್ಟ ಪರಿಶೀಲನೆ [...]