Devadiga Vaibhava 2016

ಬೈಂದೂರಿನಲ್ಲಿ ದೇವಾಡಿಗ ವೈಭವ-2016ಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು.ಮೇ21: ದೇವಾಡಿಗರು ಸಂಘಟಿತರಾದರೆ ಮಾತ್ರ ಈ ಸಮಾಜದ ಶಕ್ತಿ, ಸಾಮರ್ಥ್ಯದ ಬಗೆಗೆ ಭರವಸೆ ಮೂಡಲು ಸಾಧ್ಯ. ಸಂಘಟಿತರಾಗುವುದರೊಂದಿಗೆ ಸಮಾಜದ ಬಡವರು, ಪ್ರತಿಭಾನ್ವಿತರನ್ನು ಗುರುತಿಸಿ ಮೇಲೆತ್ತುವ ಕಾರ್ಯವಾಗಬೇಕು. [...]