Dr. BB Hegde First grade college Kundapura

ಡಾ. ಬಿ.ಬಿ ಹೆಗ್ಡೆ ಕಾಲೇಜು: ವಿವಿ ಸ್ವರ್ಧೆಯಲ್ಲಿ ವಾರ್ಷಿಕ ಸಂಚಿಕೆ ‘ಶಿಖರ’ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ 2015-16ನೇ ಸಾಲಿನ [...]

ಸಾಫ್ಟ್‌ಬಾಲ್ ಪಂದ್ಯಾಟ: ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಮಟ್ಟದ ಪುರುಷರ ಸಾಫ್ಟ್‌ಬಾಲ್ ಪಂದ್ಯಾಟದಲ್ಲಿ ಆತಿಥೇಯ [...]

ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಟಿಬದ್ಧರಾಗಿರಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಜನತೆ ಆಲೋಚನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಯುವಜನತೆಯನ್ನು ಪ್ರಜ್ಞಾವಂತ ನಾಗರಿಕರನ್ನಾಗಿ ರೂಪಿಸುತ್ತದೆ. ಯುವಜನತೆ ಸಂವಿಧಾನಾತ್ಮಕ [...]

ಶಿಕ್ಷಣ ಜನರನ್ನು ಶ್ರೀಮಂತಗೊಳಿಸುವ ಮಾಧ್ಯಮ: ಪ್ರೊ. ಕೆ. ಬೈರಪ್ಪ

ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ ಸಂರ್ಕೀಣ, ಸಭಾಂಗಣ, ಗ್ರಂಥಾಲಯ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದಿಂದ ವಿಚಾರ ಶ್ರೀಮಂತಿಕೆಯ ದಾರಿಯತ್ತ ತೆರಳಲು ಸಾಧ್ಯವಿದೆ. ಗ್ರಾಮೀಣ [...]

ಬದುಕಿನಲ್ಲಿ ವ್ಯವಹಾರ ಮನಸ್ಥಿತಿ ಅಗತ್ಯ : ಡಾ. ಶ್ರೀಪತಿ ಕಲ್ಲೂರಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆರ್ಥಿಕ ಅಭಿವೃದ್ಧಿಯ ಶಕ್ತಿ. ಅಂತರಾಷ್ಟ್ರೀಯ ವ್ಯವಹಾರ ಅಭಿವೃದ್ಧಿಯನ್ನೊಳಗೊಂಡಂತೆ ಅರ್ಥಶಾಸ್ತ್ರದ ಮೂಲ ವಸ್ತುಸ್ಥಿತಿಯನ್ನು ವೈಜ್ಞಾನಿಕ ತಳಹದಿಯೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಗೆ ಪರಿಚಯಿಸುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ(ರಿ.), ಕುಂದಾಪುರ ಅಭಿಯೋಗ ಇಲಾಖೆ ಮತ್ತು ಅರಣ್ಯ ಇಲಾಖೆ ಕುಂದಾಪುರ ಮತ್ತು ಡಾ. ಬಿ. ಬಿ. [...]

ಕುಂದಾಪುರ: ಡಿವೈಎಸ್ಪಿ ಸಾವಿನ ನೈತಿಕ ಹೊಣೆಹೊತ್ತು ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಎಬಿವಿಪಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಿವೈಎಸ್ಪಿ ಎಂ.ಕೆ. ಗಣಪತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕಿರುಕುಳ ನೀಡಿದರೆನ್ನಲಾದ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಪೂರ್ವ ಪರಿಚಯ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ನಾಲ್ಕು ಸಂಸ್ಥೆಗಳಲ್ಲಿ ಸರಿಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಬರುವ ಡಾ. [...]

ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಶಿಕ್ಷಣ ಸಂಸ್ಥೆಗಳು

ಕುಂದಾಪ್ರ ಡಾಟ್ ಕಾಂ: ಕುಂದಾಪುರ ಪರಿಸರದಲ್ಲಿ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳು ವಿಪುಲವಾಗಿ ತೆರೆದುಕೊಳ್ಳದ ಕಾಲಘಟ್ಟದಲ್ಲಿ ಅಂದರೆ 1975ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ. ಕುಂದಾಪುರದ ಹೃದಯ [...]

ಮೌಲ್ಯಯುತ ಶಿಕ್ಷಣದ ಆಶಾಕಿರಣ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ನರ್ಸರಿಯಿಂದ ಆರಂಭಗೊಂಡು ಪದವಿ ಶಿಕ್ಷಣದ ವರಗೆ ಶೈಕ್ಷಣಿಕ ಸಂಸ್ಥೆಯನ್ನು ಹುಟ್ಟುಹಾಕಿ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕುಂದಾಪುರ ಎಜುಕೇಶನ್ ಸೊಸೈಟಿ, ಗ್ರಾಮೀಣ [...]