Education

ಸರಕಾರಿ ಶಾಲೆಗಳ ವಿಲೀನಕ್ಕೆ ಹಾಲಾಡಿ ಗ್ರಾ.ಪಂ ಮುನ್ನುಡಿ. ಗ್ರಾಮಸಭೆಯಲ್ಲಿ ಮಹತ್ವದ ನಿರ್ಣಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ಸಂಖ್ಯೆ ಕಡಿಮೆಯಿರುವ ಹಾಲಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಮೂರು ಸರಕಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸುವ ಮಹತ್ವದ ನಿರ್ಣಯವನ್ನು ಹಾಲಾಡಿ ಗ್ರಾಪಂ [...]