Election

ಕುಂದಾಪುರ ಎಪಿಎಂಸಿ ಚುನಾವಣೆ: 6ಕ್ಷೇತ್ರಕ್ಕೆ ಚುನಾವಣೆ. 16 ಅಭ್ಯರ್ಥಿಗಳು. ಗದ್ದುಗೆಗೆ ಪೈಪೋಟಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ಮತದಾನ ಇಂದು (ಜ.12) ಬರದಿಂದ ಸಾಗುತ್ತಿದೆ. 6 ಕ್ಷೇತ್ರಗಳ 16 ಮಂದಿ ಚುನಾವಣಾ ಕಣದಲ್ಲಿದ್ದು, ಅಭ್ಯರ್ಥಿಗಳು [...]

ಚುನಾವಣೆಗೆ ಕುಂದಾಫುರ ತಾಲೂಕು ಸಿದ್ಧ: 128 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ ಪ್ರಭು

ತಾಲೂಕಿನಲ್ಲಿ ಒಟ್ಟು 356 ಮತಗಟ್ಟೆ. ಸೂಕ್ಷ್ಮ 56, ಅತೀಸೂಕ್ಷ್ಮ 13 ನಕ್ಸಲ್ ಪೀಡಿತ ಪ್ರದೇಶ 27 ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯದ ಎರಡನೇ ಹಂತದ ಜಿಲ್ಲಾ ಪಂಚಾಯತ್ ಹಾಗೂ [...]

ಕೋಟೇಶ್ವರ ಜಿಪಂ ಕ್ಷೇತ್ರ: ಕುಡಿಯುವ ನೀರು, ಕಸ ವಿಲೇವಾರಿ ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕೋಟೇಶ್ವರ, ಧಾರ್ಮಿಕ ಕ್ಷೇತ್ರ ಹಾಗೂ ಪ್ರಮುಖ ಕೈಗಾರಿಕಾ ಪ್ರದೇಶಗಳನ್ನು ಒಳಗೊಂಡ ಪ್ರದೇಶ. ನಗರ ಹಾಗೂ ಗ್ರಾಮೀಣ ಪ್ರದೇಶಗಳೇರಡನ್ನೂ ಒಳಗೊಳ್ಳುವ [...]

ಶಿರೂರು ಜಿಪಂ ಕ್ಷೇತ್ರ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಕುಂದಾಪುರ ತಾಲೂಕಿನ ತುತ್ತ ತುದಿಯ ಊರು ಶಿರೂರು. ಶಿರಭಾಗದ ಊರಾದ ಕಾರಣ ಶಿರೂರು ಎಂಬ ಹೆಸರು ಬಂತು ಎಂದು ಕೆಲವರು ಹೇಳಿದರೆ ಒಂದು [...]

ವಂಡ್ಸೆ ಜಿಪಂ ಕ್ಷೇತ್ರ: ರಸ್ತೆ, ನೀರು, ಸಮಸ್ಯೆಗಳು ನೂರಾರು. ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ಜಿಲ್ಲಾ ಪಂಚಾಯಿತ್ ಕ್ಷೇತ್ರವಾದ ವಂಡ್ಸೆ ಕುಂದಾಪುರ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವೂ ಹೌದು. ಧಾರ್ಮಿಕ, ರಾಜಕೀಯ ಹಾಗೂ ತಾಲೂಕು ಹೋರಾಟ ಮುಂತಾದ ಕಾರಣದಿಂದಾಗಿ [...]

ರಾಜಕೀಯ, ಸಹಕಾರಿ ಧುರೀಣ ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಲೇಖನ| ಫೆ. 5, 2016  ಬೈಂದೂರು: ಎಸ್ ರಾಜು ಪೂಜಾರಿ. ರಾಜಕೀಯ ಹಾಗೂ ಸಹಕಾರಿ ರಂಗದಲ್ಲಿ ಕಳೆದ 27 ವರ್ಷಗಳಿಂದ  ಸಕ್ರಿಯವಾಗಿ ತೊಡಗಿಸಿಕೊಂಡ ಅನುಭವಿ ರಾಜಕಾರಣಿ, ಸಹಕಾಾರಿ ಧುರೀಣ. ರಾಜಕೀಯ, [...]

ಕುಂದಾಪುರ ತಾಪಂ-ಜಿಪಂ ಚುನಾವಣೆ: ಟಿಕೆಟ್ ಟಿಕೆಟ್ ಯಾರಿಗೆ ಟಿಕೆಟ್?

 ತಾಪಂ-ಜಿಪಂ ಚುನಾವಣೆ. ಕುಂದಾಪುರ ತಾಲೂಕಿನಲ್ಲಿ ಯಾರಿಗೆ ಮಣೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಫೆ.20ರಂದು ನಡೆಯಲಿರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಭೂಮಿಕೆ ಸಿದ್ದಗೊಂಡಿದ್ದು ಟಿಕೆಟಿಗಾಗಿ ಭಾರಿ [...]

ಕುಂದಾಪುರ: ಚುನಾವಣಾ ನಾಮಪತ್ರ ಸಲ್ಲಿಕೆ ದಿನಾಂಕ, ಸ್ಥಳ ಪ್ರಕಟ

ಕುಂದಾಪ್ರ ಡಾಟ್ ಕಾಂ. ಕುಂದಾಪುರ: ರಾಜ್ಯ ಚುನಾವಣಾ ಆಯೋಗ ಸ್ಥಳೀಯಾಡಳಿತ ಚುನಾವಣೆ ವೇಳಾ ಪಟ್ಟಿ ಪ್ರಕಸಿದ್ದು, ಕುಂದಾಪುರದಲ್ಲಿ ಫೆ.20 ಶನಿವಾರ ಬೆಳಗ್ಗೆ 7 ರಿಂದ ಸಂಜೆ 5ರ ತನಕ ಮತದಾನ ನಡೆಯಲಿದೆ [...]

ಜಿ.ಪಂ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಮಹಿಳಾ ಸ್ವರ್ಧಾಕಾಂಕ್ಷಿಗಳು ಅದಲು ಬದಲು!

ಸುನಿಲ್ ಹೆಚ್. ಜಿ. ಬೈಂದೂರು. ಕುಂದಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರವೂ ಚುರುಕುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಟಿಕೇಟಿಗಾಗಿ ಈಗಾಗಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ನಡೆಯುತ್ತಿದ್ದರೇ, ಯಾರಿಗೆ [...]

ವಿಧಾನಪರಿಷತ್ ಚುನಾವಣೆ: ಕುಂದಾಪುರದಲ್ಲಿ ಶೇ.99.71 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಧಾನಪರಿಷತ್ ನ ಸ್ಥಳಿಯಾಡಳಿತ ಪ್ರತಿನಿಧಿಗಳಿಗಾಗಿ ನಡೆದ ಚುನಾವಣೆಯು ಕುಂದಾಪುರ ತಾಲೂಕಿನಲ್ಲಿ ಶಾಂತಿಯುತವಾಗಿ ನಡೆದಿದ್ದು, 97 ಪ್ರತಿಶತ ಮತದಾನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಾಲೂಕಿನಲ್ಲಿ ಗ್ರಾಮ [...]