Gangolli

ಗಂಗೊಳ್ಳಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲಾ ತಂಡಗಳಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ [...]

ಯುವಕರು ಭ್ರಮೆಯಿಂದ ಹೊರಬಂದು ರಾಷ್ಟ್ರದ ಒಳಿತಿಗೆ ಪಣತೊಡಬೇಕಿದೆ: ವಾಸುದೇವ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಹೆಚ್ಚಿನ ಯುವಶಕ್ತಿ ಭಾರತ ದೇಶದಲ್ಲಿದೆ. ಆದರೆ ಈ ಶಕ್ತಿಯು ದೇಶದ ಭದ್ರತೆಗೆ ವಿನಿಯೋಗಿಸಲು ಸಿಗುತ್ತಿಲ್ಲ. ಯುವಕರು ಭ್ರಮೆಯ ಗುಂಗಿನಲ್ಲಿ [...]

ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ: ಅಖಂಡ ಭಜನಾ ಸಪ್ತಾಹ ಸಮಾಪನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದ ಆರಂಭಗೊಂಡಿದ್ದ ಅಖಂಡ ಭಜನಾ ಸಪ್ತಾಹ ಮಹೋತ್ಸವು ಸೋಮವಾರ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿದೆ. ಭಜನಾ ಸಪ್ತಾಹ [...]

ಮೀನುಗಾರರಿಂದ ಸಮುದ್ರಪೂಜೆ. ಸಮೃದ್ಧ ಮತ್ಸ್ಯ ಸಂಪತ್ತಿಗೆ ಪ್ರಾರ್ಥನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮಂಗಳವಾರ ಮೀನುಗಾರರು ಸಾಮೂಹಿಕವಾಗಿ ಸಮುದ್ರಪೂಜೆ ನೆರವೇರಿಸಿ ಸಮೃದ್ಧ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಗಂಗೊಳ್ಳಿಯ ಬಂದರಿನ ಅಳಿವೆ ಪ್ರದೇಶದಲ್ಲಿ ಗಂಗೊಳ್ಳಿಯ ಆಳ ಸಮುದ್ರ ಮೀನುಗಾರರ [...]

ದೂರದ ವಿದ್ಯಾರ್ಥಿಗಳಿಗೆ ಗಂಗೊಳ್ಳಿ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಅನ್ನದಾಸೋಹ

ಕುಂದಾಪ್ರ ಡಾಟ್ ಕಾಂ ವರದಿ. ಗಂಗೊಳ್ಳಿ: ಯಾವುದೇ ದಾನಕ್ಕಿಂದ ಅನ್ನದಾನ ಅತ್ಯಂತ ಪುಣ್ಯದ ಕೆಲಸ. ಹೀಗಾಗಿ ಅನೇಕ ದೇವಾಲಯಗಳಲ್ಲಿ ಹಾಗೂ ಶುಭ ಕಾರ್ಯಗಳಲ್ಲಿ ಅನ್ನದಾಸೋಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆದರೆ ಶಿಕ್ಷಣಕ್ಕೆ [...]

ಬಲೆ ಬಿಡಿಸಲು ಹೋದ ಮೀನುಗಾರ ನದಿಗೆ ಬಿದ್ದು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮೀನುಗಾರಿಕೆ ಮಾಡುವ ಸಮಯ ನದಿಯ ತಳದಲ್ಲಿಸಿಲುಕಿಕೊಂಡಿದ್ದ ಬಲೆಯನ್ನು ಬಿಡಿಸಲು ಹೋದ ಮಿನುಗಾರ ಆಯತಪ್ಪಿ ನದಿಗೆ ಉರುಳಿದ ದಾರುಣ ಘಟನೆ ಗಂಗೊಳ್ಳಿ ಪಂಚಗಂಗಾವಳಿಯ ತಟದಲ್ಲಿ ನಡೆದಿದೆ. [...]

ಗಂಗೊಳ್ಳಿ: ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ

ಗಂಗೊಳ್ಳಿ: ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಾದಾನಾಮ ಆರಾಧನೋತ್ಸವದ ಅಂಗವಾಗಿ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಂಕೀರ್ತನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಇಂದು [...]

ಗಂಗೊಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಗೊತ್ತುವಳಿ ತಿರಸ್ಕೃತ

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯ ಕೋರಂ ಅಭಾವದ ಹಿನ್ನಲೆಯಲ್ಲಿ ತಿರಸ್ಕೃತಗೊಂಡಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಸಹಾಯಕ ಕಮೀಷನರ್ ಚಾರುಲತಾ ಸೋಮಲ್ [...]

ಗಂಗೊಳ್ಳಿ: ಕನಸಾಗೇ ಉಳಿದ ಮೆಸ್ಕಾಂ ಸಬ್‌ಸ್ಟೇಶನ್. ಹೋರಾಟ ಮುಂದುವರಿಸಲು ನಿರ್ಧಾರ

ಗಂಗೊಳ್ಳಿ: ಮೆಸ್ಕಾಂ ಸಬ್‌ಸ್ಟೇಶನ್ ಆರಂಭಿಸಲು ಎದುರಾಗಿದ್ದ ತೊಡಕುಗಳು ಇನ್ನೂ ನಿವಾರಣೆಯಾಗದಿರುವುದರಿಂದ ಸಬ್‌ಸ್ಟೇಶನ್ ಆರಂಭವಾಗುವವರೆಗೆ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಮೆಸ್ಕಾಂ ಸಬ್‌ಸ್ಟೇಶನ್ ಹೋರಾಟ ಸಮಿತಿ ಅಧ್ಯಕ್ಷ ರಾಜೇಂದ್ರ ಸುವರ್ಣ ಹೇಳಿದರು. ಅವರು [...]

ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಬಾಲ್ಯವಿವಾಹ ಅರಿವು ಕಾರ‍್ಯಕ್ರಮ

ಗಂಗೊಳ್ಳಿ: ಬಾಲ್ಯ ವಿವಾಹ ಮತ್ತು ಅದರಿಂದಾಗುವ ದುಷ್ಪರಿಣಾಮಗಳೇನು ಎನ್ನುವುದರ ಬಗೆಗಿನ ಪ್ರಾಥಮಿಕ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು. ಮತ್ತು ಆ ಕುರಿತಾದ ಕಾನೂನು ಜಾಗೃತಿಯನ್ನು ಸಮಾಜದ ಎಲ್ಲಾ ವರ್ಗದ ಜನರಲ್ಲೂ ಮೂಡಿಸುವಲ್ಲಿ ಎಲ್ಲರೂ [...]