
ಗಂಗೊಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗಂಗೊಳ್ಳಿ: ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಖಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಸುಟ್ಟಗಾಯ ಮೊದಲಾದವುಗಳಿಗೆ ರಾಜ್ಯ ಸರಕಾರ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ರೋಗಿಗಳಿಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳಲ್ಲಿ
[...]