
ಮೂರು ಭಾಷೆಗಳಲ್ಲಿ ಸಲೀಸಾಗಿ ಉಲ್ಟಾ ಅಕ್ಷರ ಬರೆಯುವ ಅಪರೂಪದ ಕಲಾವಿದ
ಬಿ. ರಾಘವೇಂದ್ರ ಪೈ ಗಂಗೊಳ್ಳಿ : ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಪ್ರತಿಯೊಬ್ಬರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಅನೇಕ ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳು ಅನೇಕ ಕಾರ್ಯಕ್ರಮಗಳನ್ನು
[...]