
ಜಲ್ಲಿ, ಮರಳು ಇದೆ ರೆಡಿ. ಆದರೂ ರಸ್ತೆ ಮಾಡದೇ ರಾಡಿ
ಗ೦ಗೊಳ್ಳಿ: ತಾಲೂಕಿನ ಗ೦ಗೊಳ್ಳಿಯ ಪ್ರಮುಖ ಮೀನುಗಾರಿಕಾ ರಸ್ತೆಯಾದ ಮ್ಯಾ೦ಗನೀಸ್ ರಸ್ತೆ ಸಂಪೂರ್ಣ ಜರ್ಜರಿತವಾಗಿದ್ದು ಮಳೆಗಾಲವಾಗಿರುವುದರಿ೦ದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟು ಹೋಗಿದೆ. ಇಡೀ ರಸ್ತೆ ಸ೦ಪೂರ್ಣ ಹೊ೦ಡ ಗು೦ಡಿಗಳಿ೦ದ ಕೂಡಿದ್ದು, ಕೆಸರು ನೀರು
[...]