Girl escaped with her lover

ಮದುವೆಯಾದ ಮಗಳು ಪ್ರಿಯಕರನೊಂದಿಗೆ ಪರಾರಿ. ನೊಂದ ತಾಯಿ ಆತ್ಮಹತ್ಯೆ

ಬೈಂದೂರು: ಮಗಳು ನಾಪತ್ತೆಯಾಗಿದ್ದರಿಂದ ಮನನೊಂದು ಮನನೊಂದ ಆಕೆಯ ತಾಯಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಬವಳಾಡಿ ಎಂಬಲ್ಲಿ ನಡೆದಿದೆ. ಬವಳಾಡಿಯ ನಿವಾಸಿ ಪಾರ್ವತಿ (46) ಆತ್ಮಹತ್ಯೆಗೆ ಶರಣಾದ [...]