Gowri Devadiga

ರಾಷ್ಟ್ರೀಯ ಕುಟುಂಬ ನೆರವು ಯೋಜನೆ: ಫಲಾನುಭವಿಗಳಿಗೆ ಚೆಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಆ ಭಾಗದ ಗ್ರಾಮಸ್ಥರ ಅನುಕೂಲಕ್ಕಾಗಿ ಸರಕಾರ ಬಾಪೂಜಿ ಸೇವಾ ಕೇಂದ್ರ ಆರಂಭಿಸಿದೆ. ನಾಡ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದ್ದು, [...]

ಕಿರಿಮಂಜೇಶ್ವರ: ಸಚಿವ ಪ್ರಮೋದ್ ಮಧ್ವರಾಜ್‌ಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಹೊಸಹಕ್ಲು ಭಾಗಕ್ಕೆ ಕಡಲಕೊರೆತ ವೀಕ್ಷಣೆಗಾಗಿ ಸಚಿವರಾದ ಬಳಿಕ ಮೊದಲ ಭಾರಿಗೆ ಆಗಮಿಸಿದ್ದ ಮೀನುಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ [...]

ಕಲಾ ಪ್ರಕಾರಗಳಿಂದ ಮಕ್ಕಳ ಬೌದ್ಧಿಕ ವಿಕಾಸ: ಗೌರಿ ದೇವಾಡಿಗ

ಕುಂದಾಪ್ರ ಡಾಟ್ ಕಂ ಸುದ್ದಿ. ಬೈಂದೂರು: ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರವೇ ಸೀಮಿತವಾಗಿರದೇ ಮಕ್ಕಳಲ್ಲಿನ ಸೃಜನಾತ್ಮಕ ಕಲೆಗಳನ್ನು ಅರಳಿಸುವ ಕಾರ್ಯ ಮಾಡಬೇಕು. ಕಲೆ, ಸಾಹಿತ್ಯ, ಕ್ರೀಡೆ ಸೇರಿದಂತೆ ಮಕ್ಕಳ ಆಸಕ್ತಿಯ [...]

ಕುಂದಾಪುರ: ಕಡಲ್ಕೊರೆತದ ಪ್ರದೇಶಗಳಿಗೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗಂಗೊಳ್ಳಿ, ಮರವಂತೆ ಹಾಗೂ ಕಿರಿಮಂಜೇಶ್ವರದ ಹೊಸಹಕ್ಲು ಸೇರಿದಂತೆ ತೀವ್ರ ಕಡಲ ಕೊರೆತ ಉಂಟಾದ ಪ್ರದೇಶಗಳಿಗೆ ರಾಜ್ಯ ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ [...]

ಬೈಂದೂರು ಹೇನಬೇರಿನ ಅಕ್ಷತಾಳ ಕರಾಳ ನೆನಪಿಗೆ ಒಂದು ವರ್ಷ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ | 17 ಜೂನ್ 2015. ಬೈಂದೂರಿನ ಇತಿಹಾಸದಲ್ಲಿ ಎಂದೂ ಮರೆಯಲಾಗದ ಕರಾಳ ದಿನವದು. ಎಲ್ಲರಂತೆಯೇ ನೂರಾರು ಕನಸು [...]

ಬೈಂದೂರು ಹೋಬಳಿ ಮಟ್ಟದ ಕೃಷಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಭದ್ರತೆ ನೀಡಲು ಸಾಗುವಳಿ ಜಮೀನಿನಲ್ಲಿ ಗರಿಷ್ಟ ಕೃಷಿ ಆಹಾರ ಉತ್ಪಾದನೆಯ ಅಗತ್ಯವಿದೆ. ರೈತರು ಕೇವಲ ಒಂದೇ [...]

ಜಿ.ಪಂ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಮಹಿಳಾ ಸ್ವರ್ಧಾಕಾಂಕ್ಷಿಗಳು ಅದಲು ಬದಲು!

ಸುನಿಲ್ ಹೆಚ್. ಜಿ. ಬೈಂದೂರು. ಕುಂದಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರವೂ ಚುರುಕುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಟಿಕೇಟಿಗಾಗಿ ಈಗಾಗಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ನಡೆಯುತ್ತಿದ್ದರೇ, ಯಾರಿಗೆ [...]