H. Uday Achar

ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಎಚ್. ಉದಯ್ ಆಚಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯ 2016-17ನೇ ಸಾಲಿನ ಧ್ವನಿ-ಬೆಳಕು ಸಂಯೋಜಕರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ಎಚ್.ಉದಯ್ ಆಚಾರ್ ಬೈಂದೂರು ಆಯ್ಕೆಯಾಗಿದ್ದಾರೆ. ಗೌವಾಧ್ಯಕ್ಷರಾಗಿ ಆಂಟೆನಿ ಡೇಸಾ, [...]