helicopter tourism

ಕುಂದಾಪುರಕ್ಕೂ ಬಂತು ಹೆಲಿ ಟೂರಿಸಂ. ಯುವ ಮೆರಿಡಿಯನ್‌ನಲ್ಲಿ ಪ್ರಾಯೋಗಿಕ ಹಾರಾಟಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಸೌಂದರ್ಯವನ್ನು ಆಗಸದೆತ್ತರದಲ್ಲಿ ಕಂಡು ಕಣ್ತುಂಬಿಕೊಳ್ಳಬೇಕೆಂಬ ಇಂಗಿತವಿದೆಯೇ? ನಮ್ಮೂರ ಪ್ರವಾಸಿ ತಾಣಗಳನ್ನು ನಿಮಿಷಗಳಲ್ಲಿ ಸುತ್ತಿ ಬರಬೇಕೆಂಬ ಹಂಬಲವಿದೆಯೇ? ಮತ್ತೇಕೆ ತಡ. ಕೋಟೇಶ್ವರದ ಯುವ ಮೆರಿಡಿಯನ್‌ಗೆ [...]