K. Gopal Poojary

ಬೈಂದೂರು ಕ್ಷೇತ್ರ: 22.12 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಬೈಂದೂರು/ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒಂದೇ ದಿನದಲ್ಲಿ ಸುಮಾರು 2,201.20ಲಕ್ಷ ರೂಪಾಯಿ ಕಾಮಗಾರಿಗೆ ಬೈಂದೂರು ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಕೆ. ಗೋಪಾಲ [...]

ಗಂಗೊಳ್ಳಿ ವಿವಿಧ ಕಾಮಗಾರಿಗಳಿಗೆ ಶಿಲನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳ್ಳಲಿರುವ ಕಾರಂತರ ಬೈಲು ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ಸುಲ್ತಾನ್ ಮೊಹಲ್ಲಾ ರಸ್ತೆ, 5 ಲಕ್ಷ [...]

ನಮ್ಮಲ್ಲಿಲ್ಲ ಭಿನ್ನಮತ. ಇನ್ನೇನಿದ್ದರೂ ಅಭಿವೃದ್ಧಿಯತ್ತ ಚಿತ್ತ!

ಕೈ-ಕೈ ಜೋಡಿಸಿದ ಶಾಸಕ ಗೋಪಾಲ ಪೂಜಾರಿ ಸಚಿವ ಪ್ರಮೋದ್ ಮಧ್ವರಾಜ್ ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರ ಸಚಿವ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಮಂಡಲದಲ್ಲಿ ಅವಕಾಶ [...]

ಹೆಮ್ಮಾಡಿ ಹೈಸ್ಕೂಲು, ಜಾಗ ಪರಬಾರೆ ಸುದ್ದಿ ಸತ್ಯಕ್ಕೆ ದೂರವಾದದ್ದು. ಸಾಮಾಜಿಕ ತಾಣಗಳ ಮೂಲಕ ನನ್ನ ತೇಜೋವಧೆ: ಶಾಸಕ ಗೋಪಾಲ ಪೂಜಾರಿ

ಕುಂದಾಪುರ: ಹೆಮ್ಮಾಡಿಯ ವಿವಿವಿ ಮಂಡಳಿಗೆ ಸೇರಿದ ಜಾಗವನ್ನು ಪರಭಾರೆ ಮಾಡಿ ಖಾಸಗಿವರಿಗೆ ಶಾಲೆ ನಡೆಸಲು ಅವಕಾಶ ಮಾಡಿಕೊಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪ ಮಾಡುವವರು ದಾಖಲೆ ಸಮೇತ ಸಾಬೀತು ಪಡಿಸಲಿ. [...]