
ಭಂಡಾರ್ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ: ಅಧ್ಯಕ್ಷ-ಕಾರ್ಯದರ್ಶಿ ಪುನರಾಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಕಾಲೇಜಿನ ಎ.ವಿ. ಹಾಲ್ನಲ್ಲಿ ನಡೆಯಿತು. ಮಹಾಸಭೆಯಲ್ಲಿ ಸಂಘದ ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ
[...]