Kannada Vedike Kundapura

2015ರಲ್ಲಿ ಕುಂದಾಪುರ ತಾಲೂಕಿನಲ್ಲಿ ಸುದ್ದಿಯಾದ, ಸದ್ದು ಮಾಡಿದ ಘಟನೆಗಳು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಹೊಸ ವರ್ಷವೆಂಬುದು ನಿತ್ಯ ನಿರಂತರ ಕಾಯಕಕ್ಕೊಂದು ಹೊಸ ಹುರುಪು, ಹೊಳಪು ನೀಡುವ ದಿನ. ಬದಲಾವಣೆ ಬಯಸುವವರಿಗೊಂದು ನೆಪ. ಕನಸು ಕಂಗಳಿಗೊಂದು ಭರವಸೆಯ ಮೂಟೆ. ಹೊಸ [...]

ಜಗತ್ತು ಕಾಸು ಮಾಡುವ ಕಸರತ್ತಿನಲ್ಲಿ ತೊಡಗಿದೆ: ನಾರಾಯಣಿ ದಾಮೋದರ್

ಕುಂದಾಪುರ: ಸೌಮ್ಯ, ಸಜ್ಜನ, ಪ್ರಾಮಾಣಿಕರೆಂದು ಕರೆಸಿಕೊಳ್ಳುತ್ತಿದ್ದ ಕರ್ನಾಟಕದ ಜನ ಬರುಬರುತ್ತಾ ಅಸಹನೆ, ಮೇಲಾಟದ ಪ್ರತೀಕವಾಗುತ್ತಿದ್ದಾರೆಯೇ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ. ಭಾಷಾಭಿಮಾನ, ಪ್ರಾಂತ್ಯಾಭಿಮಾನ ಮರೆತುಹೋಗಿ, ಹಣಗಳಿಸುವುದು ಹೇಗೆಂಬ ಯೋಚನೆ ಹೆಚ್ಚಿದೆ ಎಂದು [...]

ಕುಂದಗನ್ನಡದ ಬಗ್ಗೆ ಕೀಳರಿಮೆ ಬೇಡ: ರೇವತಿ ಶೆಟ್ಟಿ

ಕುಂದಾಪುರ:  ಉದ್ಯೋಗ ಅರಸಿ ಪಟ್ಟಣದ ಕಡೆಗೆ ಮುಖಮಾಡುವ ಯುವಕರು, ಪಟ್ಟಣದ ಸಂಸ್ಕೃತಿ ಹಳ್ಳಿಗೆ ಹೊತ್ತು ಹಿಂದಿರುಗುತ್ತಿದ್ದಾರೆ. ಆದರೆ ಆಧುನಿಕ ತಳಕು ಬಳಕಿನೊಂದಿಗೆ ನಮ್ಮೂರಿನ ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಉದ್ಘೋಷಕಿ ರೇವತಿ ಶೆಟ್ಟಿ [...]

ಕುಂದಾಪುರ: ಮಾತೃಭಾಷೆಯ ಮೇಲೆ ಪ್ರೀತಿ ಅಗತ್ಯ – ಎಸ್ಪಿ ಅಣ್ಣಾಮಲೈ

ಕುಂದಾಪುರ: ಪ್ರತಿಯೊಬ್ಬರಿಗೂ ಮಾತೃಭಾಷೆ ಮುಖ್ಯವಾಗಿರುತ್ತದೆ. ನಮ್ಮ ಭಾಷೆಯ ಮೇಲೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯನ್ನು ಬೆಳೆಸುವುದರೊಂದಿಗೆ ಬೇರೆ ಭಾಷೆಗೂ ಪ್ರಾಮುಖ್ಯತೆಯನ್ನು ನೀಡಬೇಕಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. [...]

ಕುಂದಾಪುರ: ಕನ್ನಡ ಮಾಸಾಚರಣೆ ಡಿಂಡಿಮ ಉದ್ಘಾಟನೆ

ಕುಂದಾಪುರ: ಎಲ್ಲಾ ಭಾರತೀಯ ಭಾಷೆಗಳನ್ನು ಕಂಪ್ರೂಟರ್‌ಗೆ ಅಳವಡಿಸುವುದು ನನ್ನ ಗುರುತರ ಜವಾಬ್ಧಾರಿಯಾಗಿತ್ತು, ಆದರೆ ನನ್ನ ಮೂಲ ಭಾಷೆ ಕನ್ನಡವಾಗಿದ್ದರಿಂದ ಮತ್ತು ಅತಿ ಸುಲಭವಾಗಿ ನನಗೆ ಕನ್ನಡ ಲಿಪಿ ಮತ್ತು ಭಾಷೆ ಗೊತ್ತಿರುವುದರಿಂದ [...]

ಕನ್ನಡ ವೇದಿಕೆ ಕುಂದಾಪುರ: ನವೆಂಬರ್ ತಿಂಗಳು ಪೂರ್ತಿ ಮಾರ್ದನಿಸಲಿದೆ ಕನ್ನಡ ‘ಡಿಂಡಿಮ’

[quote font_size=”14″ color=”#ff1000″ bgcolor=”#ffffff” bcolor=”#f9e900″ arrow=”yes” align=”right”]ನವೆಂಬರ್ 1 ರ ಭಾನುವಾರದ ಕಾರ್ಯಕ್ರಮ: ಸಂಜೆ 4.00 ರಿಂದ ಪುರಮೆವಣಿಗೆ ನಂತರ ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ [...]