Karunakar Balkur

ನಿತ್ಯ ನಿರಂತರವಾಗಬೇಕಿದೆ ನವೆಂಬರ್‌ನ ಕನ್ನಡ ಪ್ರೀತಿ

ಕರುಣಾಕರ ಬಳ್ಕೂರು | ಕುಂದಾಪ್ರ ಡಾಟ್ ಕಾಂ ಲೇಖನ ಒಂದು ಭಾಷೆ ಅಳಿಯಿತೆಂದರೆ ಆ ಭಾಷೆಯನ್ನು ಆಶ್ರಯಿಸಿದ ಇಡೀ ಜನಾಂಗದ ಸಮೃದ್ಧ ಪರಂಪರೆ ನಾಶವಾಗುತ್ತದೆ. ಇಂದು ಕನ್ನಡಿಗರು ಸ್ವಭಾಷಾ ಪ್ರೇಮಿಗಳಲ್ಲ, ಹೊರಗಿನವರು [...]