
ಶಂಕರನಾರಾಯಣ ವಲಯದ 5 ಗ್ರಾಮಗಳಿಗೆ ಮತ್ತೆ ಕಸ್ತೂರಿ ರಂಗನ್ ವರದಿಯ ಆತಂಕ
ಕುಂದಾಪುರ: ಪಶ್ಚಿಮ ಘಟ್ಟಗಳನ್ನು ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಸರಕಾರವು ಜಾರಿಗೊಳಿಸ ಹೊರಟಿರುವ ಕಸ್ತೂರಿರಂಗನ್ ವರದಿಯ ಕರಿಛಾಯೆ ಮತ್ತೆ ಕುಂದಾಪುರ ತಾಲೂಕಿನ ಗ್ರಾಮಗಳ ಮೇಲೆ ಬಿದ್ದಿದೆ. ವರದಿಯ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಮರು
[...]