ಕುಂದಾಪುರ: ಕೊಡಿಯ ಕಡಲ ಕಿನಾರೆಯಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಪ್ರಥಮ ಪರಿಸರ ಸ್ನೇಹಿ, ಶೂನ್ಯ ವಿದ್ಯುತ್ ಹಸಿರು ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬದ್ರಿಯಾ ಜುಮಾ ಮಸೀದಿಯನ್ನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್
[...]
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೋಡಿ ಸಮುದ್ರದ ತೆರೆಗಳಿಗೆ ಕಣ್ಣಾಗಿ, ತಂಪು ಗಾಳಿಗೆ ಮುಖವೊಡ್ಡುತ್ತಿದ್ದ ಪ್ರವಾಸಿಗರಿಗೆ ಈಗ ವೀಕ್ಷಿಸಲು ಮತ್ತೊಂದು ತಾಣ ಸಿದ್ದಗೊಂಡಿದೆ. ನೀವೊಮ್ಮೆ ಅಲ್ಲಿನ ಶ್ವೇತವರ್ಣದ ಕಟ್ಟಡದ ಒಳಹೊಕ್ಕು
[...]