
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
ಕೊಲ್ಲೂರು: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸನ್ನಿಧಿಯಲ್ಲಿ ಅ. 1ರಿಂದ ಅ. 11ರವರೆಗೆ ನವರಾತ್ರಿ ಉತ್ಸವ ವೈಭವದಿಂದ ಜರುಗುವ ನವರಾತ್ರಿ ಉತ್ಸವಕ್ಕೆ ದಿನವೂ ಸಾವಿರಾರು ಭಕ್ತಾದಿಗಳು
[...]