Kota

ಕೋಟ ಕಾರಂತ ಥೀಂ ಪಾರ್ಕಗೆ ಕಡೂರು ಶಾಸಕ ವೈ.ಎಸ್.ವಿ.ದತ್ತ ಭೇಟಿ

ಕೋಟ: ಇಲ್ಲಿನ ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸಂಭ್ರಮದಲ್ಲಿರುವ ಕೋಟ ಕಾರಂತ ಥೀಂ ಪಾರ್ಕಗೆ ಕಡೂರು ಶಾಸಕ, ಜೆಡಿಎಸ್ ಧುರೀಣ ವೈ.ಎಸ್.ವಿ.ದತ್ತ ಭೇಟಿ ನೀಡಿದರು.. ಕಾರಂತರ ಹುಟ್ಟೂರಿನಲ್ಲಿ ನಿರ್ಮಾಣವಾಗಿ [...]

ಪ್ರಜ್ಞಾವಂತ ಮತದಾರನಿಂದ ಉತ್ತಮ ನಾಯಕ: ಶಾಸಕ ವೈ.ಎಸ್.ವಿ. ದತ್ತ

ಕುಂದಾಪುರ: ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಜ್ಞಾವಂತರಾಗಿ ಕಾರ್ಯವೆಸಗಿದರೆ ಉತ್ತಮ ನಾಯಕರನ್ನು ಆರಿಸಲು ಸಾಧ್ಯವಿದೆ. ವ್ಯವಸ್ಥೆ ಸಂಪೂರ್ಣವಾಗಿ ಆರೋಗ್ಯಕರವಾಗಬೇಕಾದಲ್ಲಿ ರಾಜಕಾರಣಿಗಳ ಜೊತೆಗೆ ಮತದಾರರ ಕೊಡುಗೆ ಕೂಡ ಅಮೂಲ್ಯವಾದದು ಎಂದು ಕಡೂರು ಶಾಸಕ [...]

ಕಾರಂತ ಥೀಂ ಪಾರ್ಕ್: ಹುಟ್ಟೂರಿನಲ್ಲಿ ಕಾರಂತಜ್ಜನ ನೆನಪು ಸದಾ ಹಸಿರು

ಕುಂದಾಪುರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತದ ಹುಟ್ಟೂರಲ್ಲಿ ಅವರ ನೆನಪಿಗಾಗಿ ನಿರ್ಮಾಣಗೊಂಡಿರುವ ಸ್ಮಾರಕ ಭವನ ನಿಜಾರ್ಥದಲ್ಲಿ ಸಾರ್ಥಕ್ಯವನ್ನು ಕಾಣುತ್ತಿದೆ. ಪ್ರತಿ ವಾರವೂ ಭವನದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಗೆ [...]

ಕಾರಂತ ಧೀಮ್ ಪಾರ್ಕ್ – ಚಿತ್ತಾರ: ಸದಾನಂದ ಸುವರ್ಣರಿಗೆ ಆಮಂತ್ರಣ

ಕೋಟ: ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿರುವ ಚಿತ್ತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲಿರುವ [...]

ಕಾರಂತ ಹುಟ್ಟೂರ ಪ್ರಶಸ್ತಿಗೆ ಮುಂಬೈನ ರಂಗನಟ ಸದಾನಂದ ಸುವರ್ಣ ಆಯ್ಕೆ

ಕುಂದಾಪುರ: ಮುಂಬೈನ ರಂಗನಟ, ನಿರ್ದೇಶಕ, ರಂಗ ಸಂಯೋಜಕ, ಟಿ.ವಿ, ಸೀರಿಯಲ್, ಸಾಕ್ಷ್ಯಚಿತ್ರ ಮತ್ತು ಚಲನಚಿತ್ರಗಳ ನಿರ್ಮಾಪಕ, ನಾಟಕ, ಕಥೆ, ಕಾದಂಬರಿಗಳ ಲೇಖಕ, ಪ್ರಕಾಶಕ, ಹಲವು ಪ್ರತಿಷ್ಠಾನಗಳಿಗೆ ಪ್ರಾಯೋಜಕ, ನಾಟಕರಂಗಕಲೆಯ ತರಬೇತಿಗಾರನಾಗಿ ಸೇವೆ [...]