Koteshwara

ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಮಹಾಮೃತುಂಜಯ ಹವನ ಸಂಪನ್ನ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ಅಂಗ ವಿಶೇಷ ಧಾರ್ಮಿಕ ಕಾರ್ಯಕ್ರಮವಾಗಿ ಧನ್ವಂತರಿ ಹಾಗೂ ಮಹಾಮೃತುಂಜಯ ಹವನ ನಡೆಯಿತು. ಪೂರ್ಣಾಹುತಿಯು ಕಾಶೀ ಮಠ [...]

ಶ್ರೀ ಗೋವಿಂದ ಗೋರಕ್ಷಾ ಗೋಕುಲ ಧಾಮದಲ್ಲಿ ಯತಿಗಳಿಂದ ಗೋಪೂಜೆ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸದಲ್ಲಿ ಕಾಶೀ ಮಠದ ಕಿರಿಯ ಯತಿಗಳಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಸುರೇಶ ಗೋವಿಂದ್ರಾಯ ಕಾಮತರ “ಶ್ರೀ ಗೋವಿಂದ ಗೋರಕ್ಷಾ ಗೋಕುಲ [...]

ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ: ಯತಿಗಳಿಂದ ತೈಲಾಭ್ಯಂಜನ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ದೀಪಾವಳಿಯ ಸಂಭ್ರಮದಲ್ಲಿ ಕಾಶೀ ಮಠ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸ ರಘುಪತಿಗೆ ಕಾಶೀ ಮಠದ ಕಿರಿಯ [...]

ಕೋಟೇಶ್ವರ: ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ಮಹೋತ್ಸವ. ಅದ್ದೂರಿ ಮೆರವಣಿಗೆ

ಕುಂದಾಪುರ: ಇಲ್ಲಿನ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸವನ್ನಾಚರಿಸುತ್ತಿರುವ ಕಾಶೀ ಮಠಾಧೀಶ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ [...]

ನ.8ರ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿ ಚಾತುರ್ಮಾಸದ ದಿಗ್ವಿಜಯ ಮಹೋತ್ಸವಕ್ಕೆ ಸಿದ್ಧತೆ

ಕುಂದಾಪ್ರ ಡಾಟ್ ಕಾಂ ವಿಶೇಷ ಕುಂದಾಪುರ: ಕೋಟೇಶ್ವರ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿಯವರ ಚಾತುರ್ಮಾಸ್ಯದ ದಿಗ್ವಿಜಯ ಮಹೋತ್ಸವದ ಅಂಗವಾಗಿ [...]

ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಆಶ್ವೀಜ ಪೂರ್ಣಿಮ ಭಜನಾ ಏಕಾಹಕ್ಕೆ ಚಾಲನೆ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ವಿಶೇಷ ಕಾರ್ಯಕ್ರಮವಾಗಿ ಆಶ್ವೀಜ ಪೂರ್ಣಿಮ ಭಜನಾ ಏಕಾಹವನ್ನು ಕಾಶೀ ಮಠ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸ [...]

ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮೋತ್ಸವ ಆಚರಣೆ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ವಿಶೇಷ ಕಾರ್ಯಕ್ರಮವಾಗಿ ಶ್ರೀಮದ್ ಭಾಗವತ ಕಥಾ ಜ್ಞಾನ ಯಜ್ಞ ಮಹೋತ್ಸವದ ಶ್ರೀ ಕೃಷ್ಣ ಜನ್ಮೋತ್ಸವವು ಶ್ರೀಶ್ರೀ ಸಂಯಮೀಂದ್ರ [...]

ಕರಾವಳಿಯ ಪ್ರಸಿದ್ಧ ಕೊಡಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ: ಊರ ಅಭಿವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ ಊರ ಜಾತ್ರೆಯನ್ನು ನಡೆಸಬೇಕು. ಐತಿಹಾಸಿಕ ಜಾತ್ರೆ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ಕೊಡಿಹಬ್ಬ ಕರಾವಳಿ ಜಿಲ್ಲೆಯ ಸಾಂಸ್ಕೃತಿಕ ಮತ್ತು ಧಾರ್ಮಿಕ ಪುನರುತ್ಥಾನಕ್ಕೆ ಹೊಸ ಆಯಾಮ ನೀಡಿದೆ. [...]

ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಲಘು ವಿಷ್ಣು ಹವನ

ಕುಂದಾಪುರ: ಪ್ರತಿ ವರ್ಷದ ಆಶ್ವೀಜ ಪೂರ್ಣಿಮೆಯಂದು ಮುಂಬೈ ವೈದಿಕ ವೃಂದದವರಿಂದ ನಡೆಸಲ್ಪಡುವ ಲಘು ವಿಷ್ಣು ಹವನವು ಈ ವರ್ಷ ಚಾತುರ್ಮಾಸ ನಡೆಯುತ್ತಿರುವ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. ಮುಂಬೈಯಿಂದ ಆಗಮಿಸಿದ 15 ಮಂದಿ [...]

ಪಟ್ಟಾಭಿ ರಾಮಚಂದ್ರ ದೇವಳದಲ್ಲಿ ವಿವಿಧ ಅಲಂಕಾರಗಳೊಂದಿಗೆ ಪೂಜಿತ ವೇದವ್ಯಾಸ ದೇವರು

ಕುಂದಾಪುರ: ಇಲ್ಲಿನ ಕೋಟೇಶ್ವರದ ಗೌಡ ಸಾರಸ್ವತ ಬ್ರಾಹ್ಮಣರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಚಾತುರ್ಮಾಸ ವೃತ ಆಚರಿಸುತ್ತಿರುವ ಶ್ರೀ ಕಾಶೀ ಮಠಾಧೀಶ ಶ್ರೀ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ [...]