Kumbashi

ಗಣೇಶ ಚತುರ್ಥಿ: ಆನೆಗುಡ್ಡೆಯಲ್ಲಿ ವಿಶೇಷ ಗಣಯಾಗ, ಭಕ್ತರ ದಂಡು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಣೇಶ ಚತುರ್ಥಿಯ ಅಂಗವಾಗಿ ತಾಲೂಕಿನ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ಆನೆಗುಡ್ಡೆ ಶ್ರಿ ವಿನಾಯಕ ದೇವಳದಲ್ಲಿ ಹಬ್ಬದ ಅಂಗವಾಗಿ ಗಣಯಾಗ, ವಿಶೇಷ [...]

ಕುಂಭಾಶಿಗೆ ಬಂತು ಸುರತ್ಕಲ್! ಗೊಂದಲ ಹುಟ್ಟಿಸುವ ಹೆದ್ದಾರಿ ಪ್ರಾಧಿಕಾರದ ನಾಮಫಲಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೂ, ಟೆಂಡರ್ ಪಡೆದ ಕಂಪೆನಿಗಳ ಮಾಹಿತಿ ಕೊರತೆಯೋ ಆದರೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕೋಟೇಶ್ವರ, ಕುಂಭಾಶಿಯ ಪಶುಚಿಕಿತ್ಸಾ ಕೇಂದ್ರದ ಎದುರು, ತೆಕ್ಕಟ್ಟೆ, ಕೋಟ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮರಥೋತ್ಸವ

ಕುಂದಾಪ್ರ ಡಾಟ್ ಕಾಂ. ಕುಂದಾಪುರ, ಡಿ15: ಸಪ್ತಕ್ಷೇತ್ರಗಳಲ್ಲೊಂದಾದ ತಾಲೂಕಿನ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮರಥೋತ್ಸವ ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಶನಿವಾರದಿಂದ ಆರಂಭಗೊಂಡ ಧಾರ್ಮಿಕ ವಿಧಿ ವಿಧಾನಗಳು [...]

ಕುಂಭಾಶಿ ಡಿವೈಡರ್ ತೆರವು ವಿರೋಧಿಸಿ ನಾಗರಿಕರ ಬೃಹತ್ ಪ್ರತಿಭಟನೆ.

ಕುಂದಾಪುರ: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯ ಕರ್ನಾಟಕ ಬ್ಯಾಂಕ್ ಬಳಿ ಇದ್ದ ಡಿವೈಡರ್ ಬಂದ್ ಮಾಡಿ ಸ್ವಾಗತ ಗೋಪುರದ ಬಳಿ ನಿರ್ಮಿಸಿರುವುದನ್ನು ವಿರೋಧಿಸಿ, ಕೊರವಡಿ, ಕುಂಭಾಶಿ, ಗೋಪಾಡಿ, ಬೀಜಾಡಿ ಗ್ರಾಮಸ್ಥರು ಹೆದ್ದಾರಿ ತಡೆ [...]

ಕುಂಭಾಶಿ: ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ಕೃಷ್ಣ ಶೆಟ್ಟಿಗಾರ್ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸೈಕಲ್ ಸವಾರನಿಗೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಸರಕಾರಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ [...]

ಕುಂಭಾಶಿ: ಕೊರಗ ಕಾಲೋನಿಯಲ್ಲಿ ಮಾಜಿ. ಗ್ರಾ.ಪಂ. ಸದಸ್ಯೆಯ ಶವ ಪತ್ತೆ. ಕೊಲೆ ಶಂಕೆ

ಕುಂದಾಪುರ: ಇಲ್ಲಿನ ಕುಂಭಾಶಿ ಕೊರಗ ಕಾಲನಿಯಲ್ಲಿ ಮಾಜಿ ಗ್ರಾಮ ಪಂಚಾಯತ್‌ ಸದಸ್ಯೆ ಜಯಮಾಲ(36) ಎಂಬುವವರ ಶವ ಅವರ ಮನೆಯ ಸಮೀಪದ ಕೊಟ್ಟಿಗೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕುಂಭಾಶಿ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂಭಾಸಿ

ಸಿದ್ದಿ ಕ್ಷೇತ್ರ ಎಂದೇ ಪ್ರಖ್ಯಾತಿ ಪಡೆದಿರುವ ಕುಂಭಾಸಿ, ಕುಂದಾಪುರದಲ್ಲಿನ ಪ್ರಸಿದ್ಧ ದೇವಾಲಯಗಳಲ್ಲೊಂದು. ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲಿ ಇದೂ ಒಂದಾಗಿದೆ. ಕುಂದಾಪುರದಿಂದ ದಕ್ಷಿಣಕ್ಕೆ ರಾ.ಹೆ. 66ರಲ್ಲಿ ಸುಮಾರು 9 ಕಿ.ಮೀ. ದೂರದಲ್ಲಿ [...]