Kundapur

ಮಾತೆಯರ ಹಬ್ಬ: ವರಮಹಾಲಕ್ಷ್ಮೀ ವ್ರತ

ಕುಂದಾಪ್ರ ಡಾಟ್ ಕಾಂ ಲೇಖನ.ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಈ ಹಿಂದೂ ಮಾಸದಲ್ಲಿ ಹಬ್ಬಗಳ ಸಾಲೇ ಸಾಲು ಎದಿರುಗೊಳ್ಳುತ್ತದೆ. ಈ ಮಾಸದಲ್ಲಿ [...]

ಹೈದರಾಬಾದಿನಲ್ಲಿ ಪೂಜಿಪ ಕುಂದಾಪುರದ ಗಣಪ!

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಸರ್ವರೂ ಪೂಜಿಪ ಗಣಪತಿಯ ವಿಗ್ರಹಗಳಿಗೆ ಎಲ್ಲೆಡೆಗೂ ಬಹು ಬೇಡಿಕೆ. ವೈವಿಧ್ಯಮಯ ವಿನ್ಯಾಸದ, ವಿವಿಧ ಗಾತ್ರದ ಗಣಪನ ಮೂರ್ತಿಗಳು [...]

ಕಾವ್ಯ ಸಾವಿನ ಸತ್ಯ ಬಯಲುಮಾಡಿ. ಕುಂದಾಪುರದಲ್ಲಿ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ [...]

ಬಿಜೆಪಿಗೆ ಹಾಲಾಡಿ, ಹೆಗ್ಡೆ ಬೇಡ ಎನ್ನುವ ಅಧಿಕಾರ ಯಾರಿಗೂ ಇಲ್ಲ: ಶೋಭಾ ಕರಂದ್ಲಾಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದಲ್ಲಿನ ಬಿಜೆಪಿ ಸದಸ್ಯರ ನಡುವೆ ಯಾವುದೆ ಭಿನ್ನಮತ ಇಲ್ಲ, ನಾವೆಲ್ಲ ಒಟ್ಟಿಗೆ ಇದ್ದೇವೆ. ಕುಂದಾಪುರದ ಪಕ್ಷೇತರ ಶಾಸಕರು ಈಚೆಗೆ ಬೆಂಗಳೂರಿನಲ್ಲಿ ನಡೆದ ಹಿಂದುಳಿದ ವರ್ಗದ [...]

ವಿಕಲಚೇತನರಿಗೆ ಮೀಸಲಿಟ್ಟ ಹಣದಲ್ಲಿ ರ‍್ಯಾಂಪ್ ನಿರ್ಮಾಣಕ್ಕೆ ಮುಂದಾದ ನಾಡ ಗ್ರಾಪಂ

ಕರ್ತವ್ಯ, ಮಾನವೀಯತೆಗಿಂತ ಕಟ್ಟಡ ಕಟ್ಟಿಸುವುದರಲ್ಲೇ ಜನಪ್ರತಿನಿಧಿ, ಅಧಿಕಾರಿಗಳಿಗೆ ಆಸಕ್ತಿ! ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಕಲಚೇತನರ ಆರೋಗ್ಯ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲೆಂದೇ ಮೀಸಲಿಡುವ ಸರಕಾರದ [...]

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮರಳಿ ಬಿಜೆಪಿಗೆ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಬಿಜೆಪಿ ಸರಕಾರದ ಅವಧಿಯಲ್ಲಿ ಸಚಿವ ಸಂಪುಟ ಪುನಃರಚನೆಯ ವೇಳೆ ಸಚಿವ ಕೈತಪ್ಪಿದ್ದರಿಂದ ಬಿಜೆಪಿ ಪಕ್ಷ ತೊರೆದು ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದು ಬಂದಿದ್ದ ಕುಂದಾಪುರದ [...]

ಕುಂದಾಪುರ: ಸಚಿವ ಸೇಠ್ ರಾಜೀನಾಮೆಗೆ ಎಬಿವಿಪಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಯಚೂರಿನಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಆರೋಪ ಎದುರಿಸುತ್ತಿರುವ ಫ್ರೌಡಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ನೈತಿಕ ಹೊಣೆ [...]

ನ್ಯಾಶನಲ್ ಪವರ್ ಲಿಫ್ಟಿಂಗ್: ವಿಶ್ವನಾಥ ಗಾಣಿಗ ಅವರಿಗೆ2 ಚಿನ್ನ, ತಲಾ 1 ಬೆಳ್ಳಿ, ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ನಡೆದ 42ನೇ ಸೀನಿಯರ್ ನ್ಯಾಶನಲ್ ಪವರ್ ಲಿಫ್ಟಿಂಗ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಕುಂದಾಪುರ ತಾಲೂಕಿನ ಬಾಳಿಕೆರೆಯ ದೇಹದಾರ್ಢ್ಯ ಪಟು ವಿಶ್ವನಾಥ ಭಾಸ್ಕರ [...]

ಕುಂದಾಪುರ, ಬೈಂದೂರು, ಬಸ್ರೂರಿನಲ್ಲಿ ಎಬಿವಿಪಿ ಪ್ರತಿಭಟನೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನಿಷೇಧಕ್ಕೆ ಆಗ್ರಹ

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ [...]

ಕುಂದಾಪುರ: ಅಗ್ರಿಗೋಲ್ಡ್ ಕಣ್ಣು ಮುಚ್ಚಾಲೆ-ಏಜಂಟರು, ಠೇವಣಿದಾರರ ಸಂಕಟ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಠೇವಣಿ ನೀಡಿದವರಿಗೆ ಆತಂಕ, ಠೇವಣಿ ಇಟ್ಟ ಏಜಂಟರಿಗೆ ಸಂಕಟ. ಮೂರಂಕಿಯಿಂದ ಹಿಡಿದು ಆರಂಕಿಯನ್ನು ಮೀರಿದ ಠೇವಣಿಗಳು ಕುಂದಾಪುರ ಶಾಖೆಯೊಂದರಲ್ಲಿಯೇ ಸಂಗ್ರಹವಾಗಿತ್ತು. ಸಾವಿರಾರು ಮಂದಿ ವ್ಯವಹಾರ [...]