
ಬೈಂದೂರು: ಅತಿಥಿ ಉಪನ್ಯಾಸಕರ ಪ್ರತಿಭಟನೆ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಬೈಂದೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಕೆಲಸ ಭದ್ರತೆ ನೀಡಬೇಕಿದ್ದ ಸರಕಾರ ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ತಾರತಮ್ಯ ನೀತಿ ತಳೆದು ನಮ್ಮನ್ನು ಬೀದಿ ತರುವ
[...]