kundapura

ಕಾಡಿನೊಳಕ್ಕೆ ಎಸೆದಿದ್ದ ಏಳು ದಿನದ ಹಸುಳೆಯ ರಕ್ಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.1: ಕಾಡಿನೊಳಕ್ಕೆ ಎಸೆದಿದ್ದ ನವಜಾತ ಶಿಶುವನ್ನು, ಸ್ಥಳೀಯ ಮಹಿಳೆಯೂರ್ವರು ಗುರುತಿಸಿ ರಕ್ಷಿಸಿರುವ ಘಟನೆ ತಾಲೂಕಿನ ಮಚ್ಚಟ್ಟು ಗ್ರಾಮದಲ್ಲಿ ನಡೆದಿದೆ. ಪೋಷಕರು ಎಸೆದು ಹೋಗಿದ್ದ ಹಸುಳೆಯನ್ನು ಮಚ್ಚಟ್ಟು ಗ್ರಾಮದ [...]

ಕುಂದಾಪುರ: ಬ್ರೌನ್ ಶುಗರ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತದ ಬಳಿ ಬ್ರೌನ್ ಶುಗರ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮತ್ತು ತಂಡ ಸೊತ್ತುಗಳ ಸಹಿತ ವಶಕ್ಕೆ ಪಡೆದಿದ್ದಾರೆ. [...]

ಕೊಂಕಣಿ ಖಾರ್ವಿ ಜನಾಂಗದ ವೈಶಿಷ್ಟ್ಯಪೂರ್ಣ ಆಚರಣೆ ಹೋಳಿ

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸಾಹಸಕ್ಕೆ ಹೆಸರಾದ ಕೊಂಕಣಿ ಖಾರ್ವಿ ಜನಾಂಗವು ಹೋಳಿ ಹಬ್ಬವನ್ನು ಅತ್ಯಂತ ಶ್ರದ್ಧೆ ಹಾಗೂ ಸಂಪ್ರದಾಯಬದ್ಧವಾಗಿ ಆಚರಿಸುತ್ತಾ ಬಂದಿದ್ದಾರೆ. ಈ ಸಮುದಾಯದ [...]

ನಮ್ಮೂರಿನ ಚಂದದ ಕೊಡಿಹಬ್ಬ ನೋಡ ಬನ್ನಿ…

ಕುಂದಾಪ್ರ ಡಾಟ್ ಕಾಂ ಲೇಖನ. ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಕೊಡಿ ಹಬ್ಬದ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕೋಟೇಶ್ವರ ಒಂದು ಪುರಾಣ ಪ್ರಸಿದ್ಧ ಕ್ಷೇತ್ರ. ಇಲ್ಲಿಯ [...]

ಕುಂದಾಪುರದಲ್ಲಿ ಘರ್ಜಿಸಿದ ನವರಾತ್ರಿ ಹುಲಿಗಳು!

ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪುರ: ಕಾಲ ಉರುಳಿದ ಹಾಗೇ ನಮ್ಮ ಆಸಕ್ತಿಯೂ ಬದಲಾಗುತ್ತದೆ. ಹೊಸತನಕ್ಕೆ ತುಡಿಯುವ ಈ ಬದಲಾವಣೆಯೊಂದಿಗೆ ನಮ್ಮ ಕಲೆ, ಸಂಸ್ಕೃತಿ ಸಂಪ್ರದಾಯಗಳ ಪೈಕಿ ಕೆಲವು ಹೊಸ ಆಯಾಮ [...]

ಕುಂದಾಪುರ: ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ, ರಥೋತ್ಸವ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ನಗರದ ಇತಿಹಾಸ ಪ್ರಸಿದ್ಧ ಕುಂದೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಲಕ್ಷದೀಪೋತ್ಸವಕ್ಕೆ ಸೋಮವಾರ ಅದ್ದೂರಿಯ ಚಾಲನೆ ದೊರಕಿತು. ದೇವಳದಲ್ಲಿ ಶ್ರೀ ಕುಂದೇಶ್ವರನಿಗೆ ವಿಶೇಷ [...]

ಕುಂದಾಪುರದಲ್ಲಿ ಯಕ್ಷಗಾನ ಪ್ರದಶನಕ್ಕೆ ಆಗ್ರಹಿಸಿ ಪತ್ರ ಚಳವಳಿ, ಅಭಿಮಾನಿಗಳ ಸಮಾವೇಶ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ಅವಕಾಶ ಮಾಡಿಕೊಡಬೇಕೆಂದು ಯಕ್ಷಗಾನ ಅಭಿಮಾನಿಗಳು, ಸಮಾನ ಮನಸ್ಕ ಸಂಘ-ಸಂಸ್ಥೆ ಹೋರಾಟಕ್ಕೆ ಅಣಿಯಾಗುತ್ತಿವೆ. ಒಂದೆಡೆ ಯಕ್ಷಗಾನ ಅಭಿಮಾನಿ ರಾಮಕೃಷ್ಣ [...]

ಕುಂದಾಪುರದಲ್ಲಿಯೇ ಯಕ್ಷ ಕಲೆಗಿಲ್ಲ ನೆಲೆ. ನೆಹರೂ ಮೈದಾನದಲ್ಲಿ ಪ್ರದರ್ಶನಕ್ಕಿಲ್ಲ ಅವಕಾಶ

ಸುನಿಲ್ ಹೆಚ್. ಜಿ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕರಾವಳಿಯ ಸಮೃದ್ಧ ಕಲೆ ಯಕ್ಷಗಾನ ವಿಶ್ವಮಾನ್ಯವಾಗಿರುವ ಹೊತ್ತಿನಲ್ಲಿ ಕಲೆಯ ಬೇರು ನೆಲೆಯೂರಿರುವು ಕುಂದಾಪುರದ ನೆಲದಲ್ಲಿಯೇ ಯಕ್ಷಗಾನ ಪ್ರದರ್ಶನಕ್ಕೆ [...]

ಕುಂದಾಪುರ ಆನಗಳ್ಳಿ ರೌಡಿಗಳ ಹಿತ್ತಲ ಮನೆಯಾಗಿದೆ: ಸುರೇಶ್ ಆನಗಳ್ಳಿ ಆತಂಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಒಂದು ಕಾಲದಲ್ಲಿ ಬಡವರು, ಕಾರ್ಮಿಕರು ಸಹಬಾಳ್ವೆಯಿಂದ ಬದುಕಿದ್ದ ಆನಗಳ್ಳಿ ಇಂದು ಕುಂದಾಪುರದ ರೌಡಿಗಳಿಗೆ ಹಿತ್ತಲಮನೆಯಾಗಿದೆ. ಅಕ್ರಮಗಳ ವಿರುದ್ಧ ಧ್ವನಿಎತ್ತುವವರನ್ನು ಮಣಿಸುವ ವೃತ್ತಿಪರ ರೌಡಿಗಳು ತಂಡವೇ [...]

ತಾಲೂಕು ದಸರಾ ಕ್ರೀಡಾಕೂಟ: ಬೈಂದೂರು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ವಾಲಿಬಾಲ್ [...]