kundapura

ಬಂದ್ ಬಿಸಿ: ತಾಯಿಯನ್ನು ಕಳೆದುಕೊಂಡ ಕಾರ್ಮಿಕರ ಸಂಕಷ್ಟಕ್ಕೆ ಪತ್ರಕರ್ತರ ಸ್ಪಂದನ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಆ ಕಾರ್ಮಿಕರಿಗೆ ತಾಯಿಯನ್ನು ಅಗಲಿದ ದುಃಖ. ಕೊನೆ ಪಕ್ಷ ಆಕೆಯ ಮುಖವನ್ನಾದರೂ ನೋಡಲು ಸಿಗುತ್ತದೋ ಇಲ್ಲವೋ ಎಂಬ ಆತಂಕ. ಕೈಯಲ್ಲಿದ್ದ ಹಣವೆಲ್ಲ ಖರ್ಚಾಗಿ ಊರಿಗೆ [...]

ಭಾರತ್ ಬಂದ್: ಕುಂದಾಪುರ ಸ್ತಬ್ಧ, ಬೈಂದೂರಿನಲ್ಲಿ ಮಿಶ್ರ ಪ್ರತಿಕ್ರಿಯೆ. ಪ್ರಯಾಣಿಕರ ಪರದಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ದೇಶಾದ್ಯಂತ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೂ ಬಂದ್ ಬಹುಪಾಲು ಯಶಸ್ವಿಯಾಗಿದೆ. ಕುಂದಾಪುರ ವಿಧಾನಸಭಾ [...]

ರಾಜ್ಯ ಬಿಜೆಪಿ ಸರಕಾರದ ಮಹಿಳಾ ಪರ ಯೋಜನೆಗಳು ಕಾಂಗ್ರೆಸ್ ಅವಧಿಯಲ್ಲಿ ನೆನೆಗುದಿಗೆ: ಕರಂದ್ಲಾಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮಹಿಳಾ ಹಿತಾಸಕ್ತಿ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಸರಿದಿದ್ದು, ಅದನ್ನು ಮತ್ತೆ ಚಾಲನೆಗೆ ತರಲು ಬಿಜೆಪಿ [...]

ಪ್ರಜಾಪ್ರಭುತ್ವದ ಆಶಯಗಳು ಅರ್ಥಪೂರ್ಣ ಚರ್ಚೆಯಲ್ಲಿ ಅಡಗಿದೆ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಜಾಪ್ರಭುತ್ವ ಬೇರೆ ಚರ್ಚೆಯಲ್ಲಿದ್ದು, ಆಶಯಗಳ ಪರಿವರ್ತನೆ ಆಗಬೇಕಿದೆ. ಮರಕ್ಕೆ ಬೇರು ಹೇಗೆ ಮುಖ್ಯವೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಜಾಪ್ರಭುತ್ವದ ಬೇರುಗಳು ಎಂದು ವಿಧಾನ ಪರಿಷತ್ [...]

ಕುಂದಾಪುರ: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಒಂದು ಪಕ್ಷಕ್ಕೆ ಸಂಬಂಧಸಿದಲ್ಲ. ಇದು ದೇಶವಾಸಿಗಳಿಗೆ ಸಂಬಂಧಿಸಿದ್ದು. ದೇಶ ಪ್ರೇಮಿಗಳು ದೇಶದ ಹಾಗೂ ಸೈನಿಕ [...]

ಎಲ್ಲೂರು: ಕಾಣೆಯಾಗಿದ್ದ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ. ಅನುಮಾನಗಳಿಗೆ ಎಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆಯಿಂದ ಕುಂದಾಪುರಕ್ಕೆ ಹೋಗಿಬರುವುದಾಗಿ ತೆರಳಿ ಮರಳಿ ಬಾರದೇ ಕಾಣೆಯಾಗಿದ್ದ ಯುವತಿ ಇಂದು ತೀರಾ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ ಮರಳಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ [...]

ಕರಾವಳಿ ಜಿಲ್ಲೆಗಳಲ್ಲಿ ನಕಲಿ ಗೋರಕ್ಷಕರ ಉಪಟಳ ನಿಯಂತ್ರಿಸಿ: ಡಿವೈಎಫ್‌ಐ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿಯನ್ನು ಹತ್ಯೆಗೈದಿರುವುದನ್ನು ಖಂಡಿಸಿ, ಉಭಯ ಕರಾವಳಿ ಜಿಲ್ಲೆಗಳಲ್ಲಿ ಗೋರಕ್ಷರ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿಗೆ ಮುಂದಾಗುವವರನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ [...]

ಕುಂದಾಪುರ – ಬೈಂದೂರು: ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ, ಹಾಗೂ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನಾಗನಿಗೆ ಹಾಲು, [...]

ವಿಡಿಯೋ – ಕನ್ನಡ ಕಿರುಚಿತ್ರ: ನಂಗ್ ಬೇಡ

ಕುಂದಾಪ್ರ ಡಾಟ್ ಕಾಂ. ನಾವು ಆಧುನಿಕರಾದಂತೆಯೂ ಜಾತಿ, ಧರ್ಮಗಳ ಕಂದಕದ ನಡುವೆ ಬಾಳುತ್ತಿರುವ ಮನುಷ್ಯ, ಎಲ್ಲರಲ್ಲಿಯೂ ಹರಿಯವುದು ಒಂದೇ ರಕ್ತ ಮತ್ತು ಮಾನವಪ್ರೇಮವೇ ದೊಡ್ಡದೆಂದು ಅರ್ಥಮಾಡಿಕೊಳ್ಳುವುದು ಯಾವಾಗ? ಇಂತಹದ್ದೇ ಒಂದು ಪ್ರಶ್ನೆಯನ್ನಿಟ್ಟುಕೊಂಡು [...]

ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನೊಬ್ಬ ಅಸಮಾನ್ಯನಾಗಿ ಬೆಳೆಯಬಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಕ್ಷದ ತತ್ವ ಸಿದ್ದಾಂತಗಳ ಆಧಾರದಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನನ್ನೂ ಅಸಮಾನ್ಯನಾಗಿ ಬೆಳೆಯಲು ಬಿಜೆಪಿ ಪಕ್ಷ ಅತ್ಯುತ್ತಮ ತಳಹದಿ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ [...]