Media Responsibility

ಮಾಧ್ಯಮದ ಬೇಜವಾಬ್ದಾರಿ – ಹೋದ ಜೀವ ಬಂದೀತೇ?

ಎ.ಎಸ್.ಎನ್ ಹೆಬ್ಬಾರ್. ಕುಂದಾಪ್ರ ಡಾಟ್ ಕಾಂ ಅಂಕಣ. ಮಾಧ್ಯಮದ ಗುರಿ, ಉದ್ದೇಶ, ನೀತಿ, ನಿಯಮಗಳೇನು? ಸಾಮಾಜಿಕ ಸ್ವಾಸ್ಥ್ಯ, ಹಿತ ಬಿಟ್ಟು ಮಾಧ್ಯಮ ಇರಲಾದೀತೇ? ಪ್ರಬಲವಾದ ಮಾಧ್ಯಮ ಇರುವುದರಿಂದಲೇ ಜಗತ್ತಿನಲ್ಲಿ ಪ್ರಜಾಪ್ರಭುತ್ವ ಉಳಿದಿದೆ, [...]