
ಕುಂದಾಪುರದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ಗೆ ಸಾರ್ವಜನಿಕ ಸನ್ಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರಳಿನ ಅಭಾವದಿಂದ ಕರಾವಳಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಿರ್ಮಾಣ ಕಾರ್ಯಗಳಿಗೂ ಮರಳಿಲ್ಲದೆ ಮಂದಗತಿಯಲ್ಲಿ ಸಾಗುತ್ತಿದೆ. ಕಾನೂನು ತೊಡಕಿರುವುದರಿಂದ ಸ್ಪಷ್ಟವಾದ ಮರಳು ನೀತಿಯನ್ನು ರೂಪಿಸಲು ಸಾಧ್ಯವಾಗಿಲ್ಲ
[...]