MP Shobha karandlaje

ದೇಶದ ಅಖಂಡತೆಗೆ ಧಕ್ಕೆ ತರುವುದನ್ನು ಸಹಿಸಲಾಗದು: ಸಂಸದೆ ಶೋಭಾ ಕರಂದ್ಲಾಜೆ

ಕುಂದಾಪುರದಲ್ಲಿ ತಿರಂಗ ಯಾತ್ರೆ ಬೈಕ್ ರ‍್ಯಾಲಿ ಸಮಾರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಅಖಂಡತೆಗೆ ಧಕ್ಕೆ ತರುವ ಯಾವ ಕೆಲಸವನ್ನು ಸಹಿಸಲಾಗದು. ರಾಷ್ಟ್ರ ಉಳಿದರೆ ಮಾತ್ರ ನಾವು, ನೀವು [...]

ರಾಜ್ಯ ಸರಕಾರ ಕೇಂದ್ರದತ್ತ ಕೈತೋರಿಸುವುದು ಬಿಟ್ಟು ಕೆಲಸ ಮಾಡಲಿ: ಬಿ. ಎಸ್. ಯಡಿಯೂರಪ್ಪ

ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ [...]

ರಾಜ್ಯ ಸರಕಾರದ ಭಾಗ್ಯ ಯೋಜನೆಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತ: ಶೋಭಾ ಕರಂದ್ಲಾಜೆ ಆರೋಪ

ಕುಂದಾಪುರ: ರಾಜ್ಯ ಸರಕಾರವು ಭಾಗ್ಯಗಳ ನಡುವೆ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಅವಶ್ಯವಿರುವುದನ್ನು ಮಾಡುವುದನ್ನು ಬಿಟ್ಟು ತಾವು ಅಂದುಕೊಂಡಿದ್ದನ್ನೇ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಒಂದು ಬಜೆಟ್ ಮಂಡಿಸಿ ಮತ್ತೊಂದು [...]

ರಾಜ್ಯ ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯುವವರೆಗೂ ವಿರಮಿಸುವುದಿಲ್ಲ: ಬಿ. ಎಸ್. ಯಡಿಯೂರಪ್ಪ

ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ವಂದಿಸುವ ಬದಲಿಗೆ, ತಮ್ಮದೇ ದರ್ಬಾರಿನಲ್ಲಿ ಮುಳುಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]