N.K. Billava Navunda

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶಾಕಿರಣ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಶಾಲೆ

ಕುಂದಾಪ್ರ ಡಾಟ್ ಕಾಂ ವರದಿ. ಗುಣಮಟ್ಟದ ಶಿಕ್ಷಣ ಕನಸು ಹೊತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಳೆದೆರಡು ದಶಕಗಳಿಂದ ಉತ್ಕೃಷ್ಟ ಹಾಗೂ ಶಿಸ್ತುಬದ್ಧ ಶಿಕ್ಷಣವನ್ನು ಕಲ್ಪಿಸಿ ಸಾರ್ಥಕತೆ ಕಂಡುಕೊಂಡ ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ [...]