Netravathi amma

ಅನಾರೋಗ್ಯದಲ್ಲಿ ಅಪರೂಪದ ಶ್ವಾನಪ್ರೇಮಿ ನೇತ್ರಾವತಿಯಮ್ಮ. ಬೇಕಿದೆ ಸಹೃಯಿಗಳ ನೆರವು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತನ್ನ ಮನೆಯಲ್ಲಿ ಪ್ರತಿನಿತ್ಯ 40ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುತ್ತಾ, ಕಳೆದೊಂದು ದಶಕಗಳಿಂದ ಹಸಿದ ನಾಯಿಗಳ ಹೊಟ್ಟೆ ತುಂಬಿಸುತ್ತಿದ್ದ ಗಂಗೊಳ್ಳಿ ಮೂಲದ ನೇತ್ರಾವತಿಯಮ್ಮ [...]