
ಕುಂದಾಪುರ: ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ಫ್ಲೈಓವರ್ ಹಾಗೂ ಇತರ ಕಾಮಗಾರಿಗಳ ವಿಳಂಬ ಧೋರಣೆ ವಿರೋಧಿಸಿ ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘ
[...]