Nrutya vasantha natyalaya kundapura

ಕುಂದಾಪುರ ನೃತ್ಯ ವಸಂತ ನಾಟ್ಯಾಲಯ – ದಶಾರ್ಪಣಂ ಸಂಪನ್ನ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯದ ಹತ್ತನೇ ವರ್ಷದ ಸಂಭ್ರಮದ ಪ್ರಯುಕ್ತ ಕೋಟೇಶ್ವರದ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್‌ನಲ್ಲಿ ದಶಾರ್ಪಣಂ ಎಂಬ ವಿನೂತನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ನೀರಿನಲ್ಲಿ ಹಣತೆಯನ್ನು [...]