
ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಸಂಪನ್ನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ರಾಮನವಮಿ ದಿನದಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಮಹಾಪೂಜೆ
[...]